Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆತ್ಮಹತ್ಯೆ ಯೋಚನೆ ತಡೆಯಲು ಈ ಇಂಜೆಕ್ಷನ್ ಕೊಟ್ಟರೆ ಸಾಕು – ವೈದ್ಯರಿಂದ ಹೊಸ ಸಂಶೋಧನೆ.!
ದೇಶಕರ್ನಾಟಕ

ಆತ್ಮಹತ್ಯೆ ಯೋಚನೆ ತಡೆಯಲು ಈ ಇಂಜೆಕ್ಷನ್ ಕೊಟ್ಟರೆ ಸಾಕು – ವೈದ್ಯರಿಂದ ಹೊಸ ಸಂಶೋಧನೆ.!

Share
1 Min Read
SHARE

newsics.com

ಬೆಂಗಳೂರು : ಆತ್ಮಹತ್ಯೆ ಯೋಚನೆ ತಡೆಯಲು ಹೊಸ ಇಂಜೆಕ್ಷನ್ ಬಂದಿದೆ ವೈದ್ಯರು ಹೊಸ ಸಂಶೋಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಒಮ್ಮೆ ಈ ಇಂಜೆಕ್ಷನ್ ಕೊಟ್ಟರೆ ಮತ್ತೆ ಅವರು ಯಾವತ್ತೂ ಕೂಡ ಆತ್ಮಹತ್ಯೆ ಯೋಚನೆ ಮಾಡುವುದಿಲ್ಲ ಎಂದು ಡಾ.ರೂಪೇಶ್ ಕುಮಾರ್ ಹೇಳಿದ್ದಾರೆ. ಕೊಡಗು ಜಿಲ್ಲಾಸ್ಪತ್ರೆಯಿಂದ ಈಗಾಗಲೇ 10 ಜನರಿಗೆ ಈ ಚಿಕಿತ್ಸೆ ನೀಡಲಾಗಿದೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಬರುವ ರೋಗಿಗಳನ್ನ ವಿವಿಧ ಮಾನಸಿಕ ಮತ್ತು ದೈಹಿಕ ಪರೀಕ್ಷೆಗೆ ಒಳಪಡಿಸಿದ ನಂತರ ಇಂಜೆಕ್ಷನ್ ನೀಡಲಾಗುತ್ತದೆ.

ಆತ್ಮಹತ್ಯೆಗೆ ಯತ್ನಿಸಿದ ಬಂದವರಿಗೆಲ್ಲಾ ಇಂಜೆಕ್ಷನ್ ಕೊಡಲ್ಲ, ಬದಲಿಗೆ ಅವರಿಗೆ ಪರೀಕ್ಷೆ ಮಾಡಿದ ಬಳಿಕ ಅವರಿಗೆ ಇಂಜೆಕ್ಷನ್ ಅಗತ್ಯವಿದ್ರೆ ಮಾತ್ರ ಅವರಿಗೆ ಗೊತ್ತಾಗದ ಹಾಗೆ ಗ್ಲೂಕೋಸ್ ಮೂಲಕ ಇದನ್ನ ನೀಡಲಾಗುತ್ತದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಬೆಲೆ 15-20 ಸಾವಿರ ಇದೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತವಾಗಿ ನೀಡಲಾಗುತ್ತದೆಯಂತೆ.

TAGGED:#injection #prevent #suicidal #research #doctors.
Share This Article
Facebook Twitter Copy Link Print
Previous Article Gold Rate Today ಅಂಬರಕ್ಕೇರಿದ ಬಂಗಾರ… ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್​​​​​​ ಕೊಡ್ತಿದೆ ಚಿನ್ನ!
Next Article Bomb Threat ದೆಹಲಿ ಹೈಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?