Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಕರ್ನಾಟಕಪ್ರಮುಖ

ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ

Share
2 Min Read
SHARE

newsics.com

ಬೆಂಗಳೂರು: ಬೆಸ್ಕಾಂ ಕಾಮಗಾರಿ ಹಿನ್ನೆಲೆಯಲ್ಲಿ ಇಂದು, ನಾಳೆ (ಸೆಪ್ಟೆಂಬರ್ 13, 14) ಬೆಂಗಳೂರಿನ 60ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ.

ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್‌ ಇರಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಬೆಸ್ಕಾಂನ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13, 14 ರಂದು 60ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ಇಸ್ರೋ, ಬಾಗ್ಮನೆ ಟೆಕ್ ಪಾರ್ಕ್, ಇಂದಿರಾನಗರ ಸೇರಿದಂತೆ 30ಕ್ಕೂ ಹೆಚ್ಚು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಚ್‌ಎಎಲ್ ಉಪಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇಸ್ರೋ (ಮಾರತ್ತಹಳ್ಳಿ ಮತ್ತು ಎನ್ಎಎಲ್), ಬಾಗ್ಮನೆ ಟೆಕ್ ಪಾರ್ಕ್, ಜಿಟಿರೆ, ಡಬ್ಲ್ಯುಟಿಸಿ, 220 ಕೆವಿ ಹಾಲ್, ಇಂದಿರಾನಗರ ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, ಇಂದಿರಾನಗರ 1 ನೇ ಮತ್ತು 2 ನೇ ಹಂತ, 80 ಅಡಿ ರಸ್ತೆ, ಸಿಎಂಎಚ್ ರಸ್ತೆ, ಕೃಷ್ಣ ದೇವಸ್ಥಾನ ರಸ್ತೆ ಎಚ್ ಕಾಲೋನಿ, ಜೀವನ್ ಭೀಮಾ, ಮಠನಗರ 1 ಜೀವನ್ ಭೀಮನಗರ, ಬಿಡಿ ಲೇಔಟ್, ಎಲ್ಐಸಿ ಕಾಲೋನಿ, ತಿಪ್ಪನಸಂದ್ರ, ರಮೇಶ್ ನಗರ, ಡಿಫೆನ್ಸ್, ಟಾಟಾ ಹೌಸಿಂಗ್, ರಾಜವಂಶ, ಬಿಇಎಂಎಲ್, ಎಡಿಎ, ಮಲ್ಲೇಶಪಾಳ್ಯ, ಮಾರುತಿ ನಾರ್, ಕಲ್ಲಪ್ಪ ಲೇಔಟ್, ರಾಜಣ್ಣ ಮತ್ತು ಎಲ್ ಎನ್ ರೆಡ್ಡಿ ಕಾಲೋನಿ, ಬಸವನಗರ, ಅಣ್ಣಾಸಂದ್ರ ಪಾಳ್ಯ, ಜೌಟ್, ಜೌಟ್ ರಸ್ತೆ, ಕೃಷ್ಣಪ್ಪ ಉದ್ಯಾನ, ವಿಮಾನ ನಿಲ್ದಾಣ ರಸ್ತೆ, ಟೆಕ್ಸಾಸ್, ಐಎಂಎ, ಮಾರತಹಳ್ಳಿ, ದೊಡ್ಡನೆಕುಂಡಿ, ನ್ಯಾಯಾಲಯ ಕ್ವಾರ್ಟರ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಸೆಪ್ಟೆಂಬರ್‌‌ 14 ರಂದು (ಭಾನುವಾರ) ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ 30ಕ್ಕೂ ಹೆಚ್ಚು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ ಗ್ರಾಮ, ಎಸ್ಆರ್ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ. ವೈಷ್ಣವಿ ಮಾಲ್, ಕ್ಯಾವೆರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಟೇಕ್ ಆಫ್ ವೇಳೆ ಉರುಳಿದ ಚಕ್ರ; ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ

ಮತ್ತೊಂದು ವಿಡಿಯೋ‌ ಬಿಡುಗಡೆ ಮಾಡಿದ ಎಂ.ಡಿ. ಸಮೀರ್: ಈ ಬಾರಿ ಧೂತ ಹೇಳಿದ್ದೇನು? ಅಳಲು ತೋಡಿಕೊಂಡಿದ್ದೇನು?

Gold Rate Today ಅಂಬರಕ್ಕೇರಿದ ಬಂಗಾರ… ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್​​​​​​ ಕೊಡ್ತಿದೆ ಚಿನ್ನ!

ಇನ್ಮುಂದೆ ಸಾಲ ಪಾವತಿಸದಿದ್ದರೆ ನಿಮ್ಮ ಮೊಬೈಲ್ ಲಾಕ್ ಆಗುತ್ತದೆ : RBIನಿಂದ ಹೊಸ ನಿಯಮ ಜಾರಿ

TAGGED:More than 60 areas in Bengaluru will be without electricity Saturday and Sunday.
Share This Article
Facebook Twitter Copy Link Print
Previous Article ಟೇಕ್ ಆಫ್ ವೇಳೆ ಉರುಳಿದ ಚಕ್ರ; ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ
Next Article ಚಿನ್ನಯ್ಯ ಜಾಮೀನು ಅರ್ಜಿ ವಿಚಾರಣೆ : ಆದೇಶ ಕಾಯ್ದಿರಿಸಿದ ಕೋರ್ಟ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?