Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆರವಣಿಗೆ ಮೇಲೆ ಲಾರಿ ಹರಿದು 8ಕ್ಕೂ ಹೆಚ್ಚು ಮಂದಿ ಸಾವು, ಐವರ ಸ್ಥಿತಿ ಚಿಂತಾಜನಕ
ಕರ್ನಾಟಕಪ್ರಮುಖ

ಮೆರವಣಿಗೆ ಮೇಲೆ ಲಾರಿ ಹರಿದು 8ಕ್ಕೂ ಹೆಚ್ಚು ಮಂದಿ ಸಾವು, ಐವರ ಸ್ಥಿತಿ ಚಿಂತಾಜನಕ

Share
1 Min Read
SHARE

newsics.com

ಹಾಸನ: ಗಣಪತಿ ವಿಸರ್ಜನೆ ಮೆರವಣಿಗೆಯ ಮೇಲೆ ಲಾರಿ ಹರಿದು ಎಂಟಕ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ದುರಂತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

ಗಣೇಶ ಚತುರ್ಥಿಯ ಅಂತಿಮ ದಿನವಾದ ಶುಕ್ರವಾರ ಮೊಸಳೆ ಹೊಸಹಳ್ಳಿಯಲ್ಲಿ ಭಕ್ತರೊಂದಿಗೆ ಗಣಪತಿ ಮೂರ್ತಿಯ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು.

ಹೊಸಹಳ್ಳಿ-ಮೊಸಳೆ ರಸ್ತೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಭಕ್ತರು ಮೆರವಣಿಗೆಯಲ್ಲಿ ಸಾಗುತ್ತಿದ್ದರು. ಈ ಸಮಯದಲ್ಲಿ ಅರಕಲಗೂಡು ಮಾರ್ಗದಿಂದ ಬರುತ್ತಿದ್ದ ಭಾರೀ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮೆರವಣಿಗೆಯ ಮೇಲೆ ಹರಿದಿದ್ದು, ಭಯಾನಕ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲೇ 8 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಹದಿನೈದು ಜನರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ಹರಡಿದ್ದು, ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

TAGGED:5 in critical condition after truck runs over procession8 dead
Share This Article
Facebook Twitter Copy Link Print
Previous Article 90% ಜನರು ತಪ್ಪು ರೀತಿಯಲ್ಲಿ ‘ಚಹಾ’ ತಯಾರಿಸ್ತಾರೆ, ಮೊದ್ಲು ಯಾವುದನ್ನ ಸೇರಿಸ್ಬೇಕು?
Next Article ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?