Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > UNION BUDGET 2024 | ಬಜೆಟ್‌ನಲ್ಲಿ ಏನೇನಿದೆ?
Uncategorizedದೇಶಪ್ರಮುಖ

UNION BUDGET 2024 | ಬಜೆಟ್‌ನಲ್ಲಿ ಏನೇನಿದೆ?

Share
3 Min Read
SHARE

newsics.com
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ದಾಖಲೆಯ 7ನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದು,ಯುವಕರಿಗೆ ಉದ್ಯೋಗ, ವಿದ್ಯಾರ್ಥಿಗಳಿಗೆ ಸಾಲದ ನೆರವು, , ಮಹಿಳೆಯರಿಗೆ ಕೌಶಲ ತರಬೇತಿ ಸೇರಿ ಹಲವು ಘೋಷಣೆಗಳನ್ನು ಮಾಡಿದ್ದಾರೆ.

ಕೇಂದ್ರ ಬಜೆಟ್‌ನ ಹೈಲೆಟ್ಸ್..

  • ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48ಲಕ್ಷ ಕೋಟಿ ಮೀಸಲು
  • ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ
  • ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ
  • 20 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ಧಿ ಯೋಜನೆ
  • 1000 ಕೈಗಾರಿಕಾ ತರಬೇತಿ ಕೇಂದ್ರಗಳ ಸ್ಥಾಪನೆ
  • ಮಹಿಳಾ ಉದ್ಯೋಗಿಗಳಿಗೆ ಹಾಸ್ಟೆಲ್ ನಿರ್ಮಾಣಕ್ಕೆ ಆದ್ಯತೆ
  • ಉನ್ನತ ಶಿಕ್ಷಣಕ್ಕೆ ಲೋನ್: 10 ಲಕ್ಷದವರೆಗೆ ಅವಕಾಶ
  • ಕೌಶಲ್ಯಾಭಿವೃದ್ಧಿ ತರಬೇತಿಗೆ ಸಾಲ 7.5 ಲಕ್ಷಕ್ಕೆ ಹೆಚ್ಚಳ
  • 1ಲಕ್ಷ ವಿದ್ಯಾರ್ಥಿಗಳಿಗೆ ಇ-ವೋಚರ್ ನೀಡುವ ಯೋಜನೆ
  • 30 ಲಕ್ಷ ಯುವಕರಿಗೆ ಉದ್ಯೋಗ
  • ಯುವಕರಿಗೆ 4 ವರ್ಷ ಆರ್ಥಿಕ ನೆರವು
  • ಬಿಹಾರಕ್ಕೆ ಹೆದ್ದಾರಿ ಎಕ್ಸ್‌ಪ್ರೆಸ್ ರಸ್ತೆ ಯೋಜನೆ ಘೋಷಣೆ
    . ಆಂಧ್ರಪ್ರದೇಶಕ್ಕೆ ಪುನರ್‌ನಿರ್ಮಾಣಕ್ಕೆ ಅಸ್ತು
  • ಅಮೃತ್‌ಸರ್ – ಗಯಾ ಆರ್ಥಿಕ ಕಾರಿಡಾರ್ ಘೋಷಣೆ
  • ಆಂಧ್ರಪ್ರದೇಶಕ್ಕೆ 15 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ
  • ಹೈದರಾಬಾದ್ -ಬೆಂಗಳೂರು ಕಾರಿಡಾರ್ ಘೋಷಣೆ
  • ಬಿಹಾರಕ್ಕೆ ವಿಮಾನ ನಿಲ್ದಾಣ ಮತ್ತು ಮೆಡಿಕಲ್ ಕಾಲೇಜು
  • ಆಂಧ್ರ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್
  • ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಮೀಸಲು
  • ಮಹಿಳಾ ಅಭಿವೃದ್ಧಿಗೆ 3 ಲಕ್ಷ ಕೋಟಿ ಮೀಸಲು
  • ಬಿಹಾರಕ್ಕೆ 26 ಸಾವಿರ ಕೋಟಿ ವಿಶೇಷ ಅನುದಾನ
  • ಮುದ್ರಾ ಲೋನ್ ಮಿತಿ 10 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಳ
  • 12 ಕೈಗಾರಿಕಾ ಪಾರ್ಕ್‌ಗಳ ಸ್ಥಾಪನೆ.
  • 1 ಕೋಟಿ ಯುವಕರಿಗೆ ಹೊಸ ಇಂಟರ್ನ್‌ ಶಿಪ್ ಯೋಜನೆ
  • ಯುವಕರಿಗೆ 12 ತಿಂಗಳು ತರಬೇತಿ ಮತ್ತು 6 ಸಾವಿರ ರೂ. ನೆರವು
  • ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ
  • 500 ಸಂಸ್ಥೆಗಳಿಗೆ ಯುವಕರಿಗೆ ಇಂಟರ್ನ್‌ ಶಿಪ್
  • ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಹೊಸ ಮನೆಗಳ ನಿರ್ಮಾಣ
  • 1 ಕೋಟಿ ನಗರದ ಬಡವರಿಗೆ ಮನೆ ಕಟ್ಟಲು ನೆರವು
  • ಸ್ಟ್ಯಾಂಪ್ ಡ್ಯೂಟಿ ಕಡಿಮೆ ಮಾಡುವಂತೆ ರಾಜ್ಯಗಳಿಗೆ ಮನವಿ
  • ಮೂಲಸೌಕರ್ಯಕ್ಕೆ 11,11,111 ಕೋಟಿ ರೂ. ಮೀಸಲು
  • ಬಿಹಾರ ಪ್ರವಾಹ ಪರಿಸ್ಥಿತಿ ನಿಭಾಯಿಸಲು 11,500 ಕೋಟಿ ರೂ. ನೆರವು ಘೋಷಣೆ
  • ಗಯಾ, ಬುದ್ಧಗಯಾ ಕಾಶಿ ಮಾಡೆಲ್‌ನಲ್ಲಿ ಅಭಿವೃದ್ಧಿ
  • ನಳಂದ ವಿಶ್ವವಿದ್ಯಾನಿಲಯವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಗೆ ನೆರವು
  • ರಾಜ್ಯಗಳಿಗೆ 50 ವರ್ಷಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ
  • ವಿತ್ತೀಯ ಕೊರತೆ ಜಿಡಿಪಿಯ 4.9% ರಷ್ಟು ಮಾತ್ರ ಇದೆ
  • ಬಜೆಟ್‌ನ ಒಟ್ಟು ಗಾತ್ರ 32.07 ಲಕ್ಷ ಕೋಟಿ
  • 3 ಕ್ಯಾನ್ಸರ್ ಔಷಧಿಗಳಿಗೆ ತೆರಿಗೆ ರದ್ದು
  • ಕ್ಯಾನ್ಸರ್ ಔಷಧಿಗಳಿಗೆ ಕಸ್ಟಮ್ ಡ್ಯೂಟಿಯಿಂದ ವಿನಾಯಿತಿ
  • 6 ವರ್ಷದಲ್ಲಿ ಮೊಬೈಲ್ ಉತ್ಪಾದನೆ 3 ಪಟ್ಟು ಹೆಚ್ಚಳ
  • ಮೊಬೈಲ್ ಪೋನ್, ಮೊಬೈಲ್ ಚಾರ್ಜರ್ ಬೆಲೆ ಇಳಿಕೆ
  • ಮೊಬೈಲ್ ಪೋನ್‌ಗಳ ಮೇಲಿನ ತೆರಿಗೆ ಇಳಿಕೆ
  • ಚಿನ್ನ, ಬೆಳ್ಳಿ ಮೇಲೆ 6% ಕಸ್ಟಮ್ ಡ್ಯೂಟಿ ಇಳಿಕೆ
  • ಪ್ಲಾಟಿನಂ ಮೇಲೆ 6.4% ಕಸ್ಟಮ್ ಡ್ಯೂಟಿ ಇಳಿಕೆ
  • ಆನ್‌ಲೈನ್ ವ್ಯವಹಾರಗಳ ಮೇಲಿನ TDS ಶೇ.9% ಇಳಿಕೆ
  • ಮೊಬೈಲ್ ಬಿಡಿಭಾಗಗಳ ತೆರಿಗೆ ಶೇ.15% ರಷ್ಟು ಇಳಿಕೆ
  • ಬಾಹ್ಯಾಕಾಶ ವಲಯಕ್ಕೆ 1 ಸಾವಿರ ಕೋಟಿ
  • ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಇಲ್ಲ
  • 0-3 ಲಕ್ಷ ಆದಾಯಕ್ಕೆ ಯಾವ ತೆರಿಗೆ ಇಲ್ಲ
  • ತೆರಿಗೆ ಪಾವತಿ ಮಿತಿ 50 ಸಾವಿರದಿಂದ 75 ಸಾವಿರಕ್ಕೆ ಏರಿಕೆ
TAGGED:2024 Union Budget: What's in the Budget?
Share This Article
Facebook Twitter Copy Link Print
Previous Article ಕೇಂದ್ರ ಬಜೆಟ್ 2024; ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ
Next Article ಇಥಿಯೋಪಿಯಾದಲ್ಲಿ ಭೀಕರ ಭೂಕುಸಿತ: 157 ಮಂದಿ ಸಾವು

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?