Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ
ಕರ್ನಾಟಕಪ್ರಮುಖ

ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ

Share
1 Min Read
SHARE

newsics.com

ಬೆಂಗಳೂರು:  ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ.

ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದರಿಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಗಳಿಗೆ ತೆರಿಗೆ ಹೊರತುಪಡಿಸಿ ಏಕರೂಪದ ಟಿಕೆಟ್ ದರ ಜಾರಿಗೆ ತರಲಾಗಿದೆ. ಚಿತ್ರಮಮ್ದಿರಗಳಲ್ಲಿ ಇನ್ಮುಂದೆ 200 ರೂಪಾಯಿ ಮೀರದಂತೆ ಟಿಕೆಟ್ ದರ ಇರುವಂತೆ ಸೂಚನೆ ನೀಡಲಾಗಿದೆ.

 

75 ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರೊಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರಮಂದಿರಗಳನ್ನು ನಿಗದಿಪಡಿಸಿರುವ 200 ರೂಗಳ ಗರಿಷ್ಠದ ಟಿಕೆಟ್ ದರ ಮಿತಿಯಿಂದ ಹೊರಗಿಟ್ಟಿದೆ.

 

ಕರ್ನಾಟಕದಲ್ಲಿ ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ಹೆಚ್ಚಿದ್ದ ಕಾರಣಕ್ಕೆ ಪ್ರೇಕ್ಷಕರು ಬರುತ್ತಿರಲಿಲ್ಲ. ಇದರಿಂದ ಟಿಕೆಟ್ ದರ ಕಡಿಮೆ ಮಾಡಿ, ಏಕರೂಪದ ಟಿಕೆಟ್ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

TAGGED:#Uniform #pricing #cinemas #multiplexes
Share This Article
Facebook Twitter Copy Link Print
Previous Article ಮೆರವಣಿಗೆ ಮೇಲೆ ಲಾರಿ ಹರಿದು 8ಕ್ಕೂ ಹೆಚ್ಚು ಮಂದಿ ಸಾವು, ಐವರ ಸ್ಥಿತಿ ಚಿಂತಾಜನಕ
Next Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ, 13-09-2025,‌ ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?