Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ರಾಜದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದ ಮತ್ತೆ ಮಳೆ ತನ್ನ ಆರ್ಭಟ ತೋರಿಸುವ ಸಾಧ್ಯತೆ ಇದೆ. ಸೆ.15ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಬಾಗಲಕೋಟೆ, ವಿಜಯಪುರದಲ್ಲಿ ಭಾರೀ ಮಳೆಯಾಗಲಿದೆ. ಅದು ಗುಡುಗು ಸಹಿತ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.

ಬೆಳಗಾವಿಯಲ್ಲಿ ಸೆ.14 ರಿಂದ ಎರಡು ದಿನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಕೋಲಾರ ಭಾಗದಲ್ಲಿ ಸೆ. 16, 17ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

 

 

TAGGED:#Heavy #rain #alert #upadte #IMD
Share This Article
Facebook Twitter Copy Link Print
Previous Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ, 13-09-2025,‌ ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಹಾಸನ ದುರಂತ: ಮೃತರ ಸಂಖ್ಯೆ 9ಕ್ಕೇರಿಕೆ, 25 ಮಂದಿಗೆ ಗಾಯ, ಸರ್ಕಾರದಿಂದ ಪರಿಹಾರ ಘೋಷಣೆ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?