Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BWSSB Alert ಸೆ.15ರಿಂದ ಮೂರು‌ ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ
ಕರ್ನಾಟಕಪ್ರಮುಖ

BWSSB Alert ಸೆ.15ರಿಂದ ಮೂರು‌ ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ

Share
1 Min Read
SHARE

newsics.com

ಬೆಂಗಳೂರು: ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ.

ಒಟ್ಟು 5 ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದ್ದು, ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ.

ಈ ಕುರಿತು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್‌ ಮಾಹಿತಿ ನೀಡಿದ್ದು, ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟೆಂಬರ್‌ 15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಮನವಿ ಮಾಡಿದ್ದಾರೆ.

ಎಲ್ಲೆಲ್ಲಿ ಯಾವಾಗ ನೀರು ಬಂದ್‌?
ಕಾವೇರಿ 5ನೇ ಹಂತ – ಸೆಪ್ಟೆಂಬರ್‌ 15 ರ ಬೆಳಗ್ಗೆ 1 ರಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು.
ಕಾವೇರಿ ಹಂತ 1, 2, 3, 4 ರಲ್ಲಿ – ಸೆಪ್ಟೆಂಬರ್ 16 ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳು.

ಏನು ಕಾಮಗಾರಿ?
ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೆ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ

ಮತ್ತೊಂದು ವಿಡಿಯೋ‌ ಬಿಡುಗಡೆ ಮಾಡಿದ ಎಂ.ಡಿ. ಸಮೀರ್: ಈ ಬಾರಿ ಧೂತ ಹೇಳಿದ್ದೇನು? ಅಳಲು ತೋಡಿಕೊಂಡಿದ್ದೇನು?

ಹೀರಾಬೆನ್ ನಿಜವಾಗ್ಲೂ ಪ್ರಧಾನಿ ಮೋದಿಗೆ ಬೈದ್ರಾ? ಏನಿದು AI ವಿಡಿಯೋ ರಂಪಾಟ? ವೈರಲ್ ವಿಡಿಯೋ ನೋಡಿ

90% ಜನರು ತಪ್ಪು ರೀತಿಯಲ್ಲಿ ‘ಚಹಾ’ ತಯಾರಿಸ್ತಾರೆ, ಮೊದ್ಲು ಯಾವುದನ್ನ ಸೇರಿಸ್ಬೇಕು?

Life style ನೀವು ದಿನಾ ಬೆಳಿಗ್ಗೆ ಅಲಾರಾಂನೊಂದಿಗೆ ಎಚ್ಚರಗೊಳ್ಳುತ್ತೀರಾ?

Bathing Tips ಸ್ನಾನ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! ಮಾಡಿದರೆ ಅಷ್ಟೇ..

ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ

TAGGED:Cauvery water will not be available in Bengaluru for three days from September 15th.
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವಂತಿಲ್ಲ: ಸ್ವಲ್ಪ ಯಾಮಾರಿದರೂ 2000 ರೂ. ದಂಡ
Next Article Manipur-Modi: 2 ವರ್ಷಗಳ ಘರ್ಷಣೆಯ ನಂತರ ಇಂದು ಮಣಿಪುರಕ್ಕೆ ಪ್ರಧಾನಿ ಮೋದಿ!

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?