Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನ ದುರಂತಕ್ಕೆ ಕಂಬನಿ ಮಿಡಿದ ಪ್ರಧಾನಿ ನರೇಂದ್ರ ಮೋದಿ – ಪರಿಹಾರ ಘೋಷಣೆ
ಕರ್ನಾಟಕದೇಶ

ಹಾಸನ ದುರಂತಕ್ಕೆ ಕಂಬನಿ ಮಿಡಿದ ಪ್ರಧಾನಿ ನರೇಂದ್ರ ಮೋದಿ – ಪರಿಹಾರ ಘೋಷಣೆ

Share
0 Min Read
SHARE

newsics.com

ಹಾಸನ: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆಯಬಾರದ ಘನಘೋರ ದುರಂತ ನಡೆದು ಹೋಗಿದೆ.  ಟ್ರಕ್ 9 ಜನರನ್ನ ಬಲಿ ಪಡೆದಿದೆ.ದುರಂತಕ್ಕೆ ಬೈಕ್​ ಸವಾರ ಬೇಕಾಬಿಟ್ಟಿ ಅಡ್ಡ ಬಂದಿದ್ದು ಹಾಗೂ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.

ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

 

https://x.com/PMOIndia/status/1966696981990175195?ref_src=twsrc%5Etfw%7Ctwcamp%5Etweetembed%7Ctwterm%5E1966696981990175195%7Ctwgr%5E02e8c179dd91466ebfd81c6655e5433fa11b8dad%7Ctwcon%5Es1_c10&ref_url=https%3A%2F%2Fnewsfirstlive.com%2Fstate%2Fhassan%2Fpm-modi-condoles-hassan-tragedy-announces-compensation-10455268

TAGGED:#PrimeMinister #NarendraModi #expresses #Hassan #tragedy #announces #relief
Share This Article
Facebook Twitter Copy Link Print
Previous Article Agri fair ಕೃಷಿ ಮೇಳದಲ್ಲಿ ದುರಂತ: ಟ್ರ್ಯಾಕ್ಟರ್ ಬಿದ್ದು ಓರ್ವ ಸಾವು
Next Article Doctor affairs ಅರ್ಧದಲ್ಲೇ ಆಪರೇಷನ್ ಬಿಟ್ಟು ನರ್ಸ್ ಜತೆ ಪ್ರಣಯದಲ್ಲಿ ತೊಡಗಿದ ವೈದ್ಯ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?