Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆಗಾಗಿ ಮಗಳ ಕೊಲೆ, ಶವ ಕಂಡು ಪ್ರಾಣಬಿಟ್ಟ ತಾಯಿ
ದೇಶ

ವರದಕ್ಷಿಣೆಗಾಗಿ ಮಗಳ ಕೊಲೆ, ಶವ ಕಂಡು ಪ್ರಾಣಬಿಟ್ಟ ತಾಯಿ

Share
1 Min Read
SHARE

newsics.com

ವರದಕ್ಷಿಣೆಗಾಗಿ ಮಹಿಳೆಯನ್ನುಅತ್ತೆ-ಮಾವ ಕತ್ತು ಹಿಸುಕಿ ಮಾಡಲಾಗಿದ್ದು, ಮಗಳ ಶವ ಕಂಡು ತಾಯಿಯೊಬ್ಬರು ಪ್ರಾಣ ಬಿಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.  ಆಸ್ಪತ್ರೆಯಲ್ಲಿ ಮಗಳ ಶವವನ್ನು ನೋಡಿದ ಕೆಲವೇ ಗಂಟೆಗಳಲ್ಲಿ ಮಹಿಳೆಯ ತಾಯಿಯೂ ಸಾವನ್ನಪ್ಪಿದ್ದಾರೆ.

 

ಮೃತರನ್ನು ಸುನೈನಾ ದೇವಿ ಮತ್ತು ಅವರ ತಾಯಿ ಬಬ್ಲಿ ದೇವಿ ಎಂದು ಗುರುತಿಸಲಾಗಿದೆ. ಸುನೈನಾ ದೇವಿಯ ಗಂಡನಿಗೆ ಸರಿಯಾದ ಕೆಲಸವಿರಲಿಲ್ಲ ಹೀಗಾಗಿ ಅವರ ನಡುವೆ ನಿತ್ಯವೂ ಜಗಳವಾಗುತ್ತಿತ್ತು.ಹಾಗೆಯೇ ಆಕೆಯ ಅತ್ತೆ-ಮಾವ ವರದಕ್ಷಿಣೆಗಾಗಿ ನಿರಂತರವಾಗಿ ಬೇಡಿಕೆ ಇಡುತ್ತಿದ್ದರು.

ಮಗಳ ಶವವನ್ನು ನೋಡಿದ ಬಬ್ಲಿ ದೇವ್ ಆಘಾತದಿಂದ ಕುಸಿದು ಬಿದ್ದರು. ನಂತರ ವೈದ್ಯರು ಬಬ್ಲಿ ದೇವಿಗೆ ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ.

 

 

Share This Article
Facebook Twitter Copy Link Print
Previous Article ಶಾಲಾ ಮೈದಾನದಲ್ಲೇ ಕುಸಿದು ಬಿದ್ದು SSLC ವಿದ್ಯಾರ್ಥಿ ಸಾವು – ವೈರಲ್ ವಿಡಿಯೋ ನೋಡಿ
Next Article Earthquake ರಷ್ಯಾದಲ್ಲಿ ಭಾರೀ ಭೂಕಂಪ: ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?