Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Dandruff Treatment: ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ
ಲೈಫ್‌ಸ್ಟೈಲ್

Dandruff Treatment: ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

Share
1 Min Read
SHARE

newsics.com

ಕೆಲವರ ತಲೆಯಲ್ಲಿ ಸಿಕ್ಕಾಪಟ್ಟೆ ಡ್ಯಾಂಡ್ರಫ್ ಇರುತ್ತದೆ. ಇದ್ರಿಂದಾಗಿ ಕೂದಲು ಉದುರುತ್ತದೆ. ಈ ಡ್ಯಾಂಡ್ರಫ್‌ ಸಮಸ್ಯೆಯಿಂದ ಪಾರಾಗಲು ಈ ಕೆಲವೊಂದು ಮನೆಮದ್ದುಗಳನ್ನು ಬಳಸಬಹುದು. ಇದ್ರಿಂದ ತಲೆಹೊಟ್ಟು ಕಡಿಮೆಯಾಗಲು ಪ್ರಾರಂಭವಾಗುತ್ತದೆ ಡ್ಯಾಂಡ್ರಫ್ ಅನ್ನು ಕಡಿಮೆ ಮಾಡಲು ಪರಿಣಾಮಕಾರಿಯಾದ ಪರಿಹಾರಗಳು ಇಲ್ಲಿವೆ.

 

ದಾಲ್ಚಿನ್ನಿ ಆಹಾರದ ಪರಿಮಳವನ್ನು ಹೆಚ್ಚಿಸಲು ಬಳಸುವ ಮಸಾಲೆಯಾಗಿದೆ. ಇದರಲ್ಲಿ ಪ್ರೋಟೀನ್, ವಿಟಮಿನ್ ಎ, ವಿಟಮಿನ್ ಸಿ, ಕಾರ್ಬೋಹೈಡ್ರೇಟ್, ಪೊಟ್ಯಾಸಿಯಮ್, ರಂಜಕ, ಸೋಡಿಯಂ ನಿಮ್ಮ ಆರೋಗ್ಯಕ್ಕೆ ಒಳ್ಳೆಯದು. ದಾಲ್ಚಿನ್ನಿ ಕೂದಲಿನ ಸಮಸ್ಯೆಗಳನ್ನೂ ನಿವಾರಿಸುತ್ತದೆ.

ದಾಲ್ಚಿನ್ನಿ ಕೂದಲಿನ ಮಾಸ್ಕ್ ಅನ್ನು ತಯಾರಿಸಲು, ಮೊದಲು ಒಂದು ಬೌಲ್ ತೆಗೆದುಕೊಳ್ಳಿ. ಅದರಲ್ಲಿ ಅರ್ಧ ಚಮಚ ಅರಿಶಿನ ಮತ್ತು ಒಂದು ಚಮಚ ದಾಲ್ಚಿನ್ನಿ ಪುಡಿಯನ್ನು ಸೇರಿಸಿ. ಇದಾದ ನಂತರ, ನೀವು ಅದರಲ್ಲಿ ಎರಡು ಮೂರು ಚಮಚ ಮೊಸರು ಸೇರಿಸಿ. ನಂತರ ಈ ಮೂರನ್ನೂ ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್ ಮಾಡಿಕೊಳ್ಳಿ. ಈಗ ನಿಮ್ಮ ದಾಲ್ಚಿನ್ನಿ ಹೇರ್ ಮಾಸ್ಕ್ ಸಿದ್ಧವಾಗಿದೆ.

ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿರುವ ಅಲೋವೆರಾ ಮತ್ತು ಬೇವನ್ನು ಒಟ್ಟಿಗೆ ಬೆರೆಸಿ ತಲೆಗೆ ಹಚ್ಚುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. 10 ಬೇವಿನ ಎಲೆಗಳನ್ನು ತೆಗೆದುಕೊಂಡು ಅದರಲ್ಲಿ 2 ಚಮಚ ಅಲೋವೆರಾ ಜೆಲ್ ಅನ್ನು ಮಿಶ್ರಣ ಮಾಡಿ. ಈ ಪೇಸ್ಟ್ ಅನ್ನು ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ತೊಳೆಯಿರಿ.

ತೆಂಗಿನೆಣ್ಣೆ ಮತ್ತು ನಿಂಬೆರಸವನ್ನು ಬೆರೆಸಿ ತಲೆಗೆ ಹಚ್ಚಬಹುದು. ಈ ಮಿಶ್ರಣದಿಂದ ತಲೆಹೊಟ್ಟು ಹೋಗಲಾಡಿಸಬಹುದು. ಈ ಮಿಶ್ರಣವನ್ನು ಒಟ್ಟಿಗೆ ಮಿಶ್ರಣ ಮಾಡಿ ಮತ್ತು ನೆತ್ತಿಯ ಮೇಲೆ ಹಚ್ಚಿ, ಅದನ್ನು ನಿಮ್ಮ ಬೆರಳುಗಳಿಂದ ಮಸಾಕ್‌ ಮಾಡಿಕೊಳ್ಳಿ. ಈ ಮಿಶ್ರಣವನ್ನು ಅರ್ಧ ಘಂಟೆಯವರೆಗೆ ಇರಿಸಿದ ನಂತರ, ನಿಮ್ಮ ತಲೆಯನ್ನು ಶಾಂಪೂ ಬಳಸಿ ತೊಳೆಯಿರಿ. ಕ್ರಮೇಣ ತಲೆಹೊಟ್ಟು ಕಡಿಮೆಯಾಗುತ್ತದೆ.

TAGGED:#uffering #dandruff #simple #tips #Treatment
Share This Article
Facebook Twitter Copy Link Print
Previous Article Earthquake ರಷ್ಯಾದಲ್ಲಿ ಭಾರೀ ಭೂಕಂಪ: ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
Next Article Asia Cup 2025 ಭಾರತ-ಪಾಕಿಸ್ತಾನ ಏಷ್ಯಾಕಪ್ ಪಂದ್ಯವನ್ನು ಬಹಿಷ್ಕರಿಸಲು ಮುಂದಾದ ಬಿಸಿಸಿಐ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?