Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 8 ಪುಟಾಣಿಗಳ ಕಣ್ಣಿಗೆ ಫೆವಿಕ್ವಿಕ್ ಸುರಿದ ಸಹಪಾಠಿಗಳು
ದೇಶ

8 ಪುಟಾಣಿಗಳ ಕಣ್ಣಿಗೆ ಫೆವಿಕ್ವಿಕ್ ಸುರಿದ ಸಹಪಾಠಿಗಳು

Share
1 Min Read
SHARE

newsics.com

ಶಾಲಾ ಹಾಸ್ಟೆಲ್‌ನಲ್ಲಿ ರಾತ್ರಿ ಆಳವಾದ ನಿದ್ದೆಯಲ್ಲಿದ್ದ 8 ಮುಗ್ಧ ಮಕ್ಕಳ ಕಣ್ಣುಗಳಿಗೆ ಅವರದ್ದೇ ಸಹಪಾಠಿಗಳು  ಫೆವಿಕ್ವಿಕ್ ಅಂಟನ್ನು ಸುರಿದು ವಿಕೃತಿ ಮೆರೆದಿರುವ ಘಟನೆ ಕಂಧಮಾಲ್ ಜಿಲ್ಲೆಯ ಫಿರಿಂಗಿಯಾ ಬ್ಲಾಕ್‌ನಲ್ಲಿರುವ ಸಲಗುಡ ಸೇಬಾಶ್ರಮ್ ಶಾಲೆಯಲ್ಲಿ  ನಡೆದಿದೆ

ಇದರಿಂದಾಗಿ ಎಲ್ಲಾ 8 ಮಕ್ಕಳ ಕಣ್ಣುಗಳು ಅಂಟಿಕೊಂಡು, ತೆರೆಯಲಾಗದ ಸ್ಥಿತಿಯಲ್ಲಿ ನರಕಯಾತನೆ ಅನುಭವಿಸುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಡಕಟ್ಟು ಮಕ್ಕಳಿಗಾಗಿಯೇ ಇರುವ ಈ ವಸತಿ ಶಾಲೆಯಲ್ಲಿ, ರಾತ್ರಿ ಎಲ್ಲರೂ ಮಲಗಿದ ನಂತರ ಕೆಲ ವಿದ್ಯಾರ್ಥಿಗಳು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ. ಫೆವಿಕ್ವಿಕ್‌ನಂತಹ ಬಲವಾದ ರಾಸಾಯನಿಕ ಅಂಟು ಕಣ್ಣಿಗೆ ಬಿದ್ದ ತಕ್ಷಣ, ಮಕ್ಕಳು ನೋವಿನಿಂದ ಕಿರುಚಾಡಲು ಆರಂಭಿಸಿದ್ದಾರೆ. ಅವರ ಕಣ್ಣಿನ ರೆಪ್ಪೆಗಳು ಒಂದಕ್ಕೊಂದು ಅಂಟಿಕೊಂಡು, ಕಣ್ಣು ತೆರೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು

TAGGED:#Classmates #Feviquik #children #eyes #odisha
Share This Article
Facebook Twitter Copy Link Print
Previous Article ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
Next Article ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನ.!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?