Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Vegetables For Health: ಯಾವತ್ತು ಅಷ್ಟೇ ಈ ತರಕಾರಿಗಳನ್ನು ಹಸಿಯಾಗಿ ಮಾತ್ರ ತಿನ್ನಬೇಡಿ!
ಲೈಫ್‌ಸ್ಟೈಲ್

Vegetables For Health: ಯಾವತ್ತು ಅಷ್ಟೇ ಈ ತರಕಾರಿಗಳನ್ನು ಹಸಿಯಾಗಿ ಮಾತ್ರ ತಿನ್ನಬೇಡಿ!

Share
1 Min Read
SHARE

newsics.com

ಬೇಯಿಸಿದ ತರಕಾರಿಗಳನ್ನು ತಿನ್ನುವುದು ಉತ್ತಮವೇ? ಅಥವಾ ತರಕಾರಿಗಳನ್ನು ಹಸಿಯಾಗಿ ತಿಂದರೆ ದೇಹಕ್ಕೆ ಹೆಚ್ಚಿನ ಪೋಷಕಾಂಶಗಳು ಸಿಗುತ್ತಾ ಎಂಬ ಪ್ರಶ್ನೆ ಅನೇಕ ಮಂದಿಗೆ ಕಾಡುತ್ತಿದೆ. ಕೆಲವು ಪೌಷ್ಟಿಕತಜ್ಞರು ಹೇಳುವ ಪ್ರಕಾರ ಕೆಲವು ತರಕಾರಿಗಳನ್ನು ಅತಿಯಾಗಿ ಬೇಯಿಸಿದರೆ ಅವು ಪೋಷಕಾಂಶಗಳನ್ನು ಕಳೆದುಕೊಳ್ಳುತ್ತವೆ. ಇನ್ನೂ ಕೆಲವು ತರಕಾರಿಗಳನ್ನು ಹಸಿಯಾಗಿ ಎಂದಿಗೂ ತಿನ್ನಬಾರದು ಎನ್ನಲಾಗುತ್ತದೆ. ಹಾಗೇ ಕ್ಯಾರೆಟ್​, ಟಮೋಟೋ, ಬೀಟ್ರೂಟ್, ಈರುಳ್ಳಿ, ಸೌತೆಕಾಯಿ ಸೇರಿ ಕೆಲವೊಂದನ್ನ ಹಾಗೇ ಹಸಿಯಾಗಿ ತಿನ್ನುತ್ತೇವೆ. ಆದರೆ ಇವುಗಳಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಈ ತರಕಾರಿಯಲ್ಲೇ ಕೆಲವೊಂದನ್ನ ಹಸಿಯಾಗಿ ತಿನ್ನಲೇಬಾರದು. ಅವು ಯಾವುವು, ಯಾಕೆ ತಿನ್ನಬಾರದು ಎನ್ನುವುದಕ್ಕೆ ಕಾರಣ ಕೂಡ ಇದೆ.

. ಬದನೆಕಾಯಿ ತಿನ್ನುವಾಗ ಹೆಚ್ಚು ಬೇಯಿಸಿ ತಿನ್ನಬೇಕು. ಇದರಿಂದ ಬದನೆಕಾಯಿ ಬೀಜದ ಒಳಗಿನ ಲಾಡಿಹುಳುವಿನ ಮೊಟ್ಟೆಗಳು ನಾಶ ಹೊಂದುತ್ತವೆ.

 

ಕ್ಯಾಬೇಜ್ ಅಥವಾ ಎಲೆಕೋಸು ಇದನ್ನು ಹಸಿಯಾಗಿ ತಿನ್ನಬಾರದು. ಇದರಲ್ಲಿಯೇ ಅತಿ ಹೆಚ್ಚು ಲಾಡಿಹುಳು ಮತ್ತು ಅದರ ಮೊಟ್ಟೆಗಳು ಇರುತ್ತವೆ. ಇದರ ಜೊತೆಗೆ ಕ್ರಿಮಿ, ಕೀಟಗಳು ಅಧಿಕಮಟ್ಟದಲ್ಲಿರುತ್ತವೆ. ಎಲೆಕೋಸನ್ನು ತಿನ್ನುವಾಗ ಬಿಸಿ ನೀರಿನಲ್ಲಿ ಚೆನ್ನಾಗಿ ಬೇಯಿಸಿ ಬಳಿಕ ನಮಗೆ ಬೇಕಾದಂತೆ ಸಿದ್ಧತೆ ಮಾಡಿ ತಿನ್ನಬಹುದು.

 

ಕೆಸುವಿನ ಎಲೆ, ಪಾಲಕ್, ಬಸಳೆ ಸೊಪ್ಪು ಅನ್ನು ಬಿಸಿ ನೀರಿನಲ್ಲಿ ಬೇಯಿಸಿ ಬಳಿಕ ನಮಗೆ ಬೇಕಾದ ರೀತಿಯಲ್ಲಿ ಸಾಂಬಾರು, ಸೊಪ್ಪುಸಾರು ಸಿದ್ಧ ಮಾಡಿಕೊಳ್ಳಬಹುದು.

 

ಕ್ಯಾಪ್ಸಿಕಾಂ ಅಥವಾ ದೊಣ್ಣೆಮೆಣಸಿನ ಕಾಯಿ ಇದರ ಕಿರೀಟ ಭಾಗ ಓಪನ್ ಮಾಡಿ ಬೀಜಗಳನ್ನು ಎಗೆದು ಅದನ್ನು ಬಿಸಿನೀರಿನಲ್ಲಿ ಮುಳುಗಿಸಬೇಕು. ಏಕೆ ಹೀಗೆ ಮಾಡಬೇಕು ಎಂದರೆ ಕ್ಯಾಪ್ಸಿಕಾಂ ಬೀಜಗಳಲ್ಲಿ ಲಾಡಿಹುಳುವಿನ ಮೊಟ್ಟೆಗಳು ಇರುವ ಸಾಧ್ಯತೆ ಇರುತ್ತದೆ.

TAGGED:#Vegetables #Health #eat #life #tips
Share This Article
Facebook Twitter Copy Link Print
Previous Article Bigg Boss-12 Promo ಬಿಗ್​​ಬಾಸ್ 12: ಈ ಬಾರಿಯ ಥೀಮ್ ಏನ್ಗೊತ್ತೇ?ಅಷ್ಟಕ್ಕೂ ಸುದೀಪ್ ಆ ಕತೆ ಹೇಳಿದ್ದು ಯಾಕೆ?
Next Article ಭವನ ಟ್ರ್ಯಾಕ್‌ನಲ್ಲಿ ಭಾರೀ ಮಳೆ – ವೈಷ್ಣೋದೇವಿ ಯಾತ್ರೆ ಮತ್ತೆ ಸ್ಥಗಿತ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?