Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IND vs PAK Asia Cup 2025 : ಭಾರತ-ಪಾಕ್ ಪಂದ್ಯವನ್ನು ನಾವು ನೋಡಲ್ಲ ಅಂತಿದ್ದಾರಾ ಜನ
ಕರ್ನಾಟಕದೇಶ

IND vs PAK Asia Cup 2025 : ಭಾರತ-ಪಾಕ್ ಪಂದ್ಯವನ್ನು ನಾವು ನೋಡಲ್ಲ ಅಂತಿದ್ದಾರಾ ಜನ

Share
1 Min Read
SHARE

newsics.com

ಬೆಂಗಳೂರು : ಪೆಹಲ್ಗಾಮ್ ದಾಳಿ ಭಾರತದ ಹಾಗೂ ಪಾಕಿಸ್ತಾನದ ನಡುವೆ ದೊಡ್ಡ ಅಂತರವನ್ನೇ ಸೃಷ್ಟಿಸಿದೆ. ವ್ಯಾಪಾರ-ವಹಿವಾಟು ಬಂದ್ ಆಗಿದೆ. ಸಂಪರ್ಕದಕೊಂಡಿ ಕಳಚಿದೆ. ಗಡಿಯಲ್ಲಿ ಯುದ್ಧ ಭೀತಿಯ ಕಿಡಿ ಸಂಪೂರ್ಣವಾಗಿ ಹಾರಿಲ್ಲ.

ಇಂಥಹ ಸಮಯದಲ್ಲಿ ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೀತಿದೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಬೆಂಗಳೂರಿನ ಸಾರ್ವಜನಿಕರು ಪಂದ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಭಾರತ ಯಾವುದೇ ಕಾರಣಕ್ಕೂ ಪಾಕಿಸ್ತಾನದ ಜೊತೆ ಕ್ರಿಕೆಟ್ ಮ್ಯಾಚ್ ಆಡಬಾರದು. ಅವರಿಗೆ ತಕ್ಕ ಪಾಠ ಕಲಿಸ್ಬೇಕು. ಪಾಕಿಸ್ತಾನದಿಂದ ಉಗ್ರರನ್ನ ಹೊರ ಹಾಕುವವರೆಗೆ ಅವರ ಜೊತೆ ಯಾವುದೇ ವ್ಯವಹಾರ ಮಾಡಬಾರದು. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಇಂದು ಪಾಕಿಸ್ತಾನ ಟೀಮ್​ ಎದುರಿಸಲು ಸಿದ್ಧವಾಗಿದೆ. ಈ ಭಾರತ-ಪಾಕ್ ಪಂದ್ಯವನ್ನು ನಾವು ನೋಡಲ್ಲ ಎಂದು ಬೆಂಗಳೂರಿಗರು ಹೇಳ್ತಿದ್ದಾರೆ. ಜೊತೆಗೆ ಇವತ್ತು ಯಾರು ಕೂಡ ಮ್ಯಾಚ್ ನೋಡಬೇಡಿ, ಇದೇ ನಾವು ಅವ್ರಿಗೆ ನೀಡುವ ಗೌರವ. ಇಲ್ಲಿ ಪಂದ್ಯಕ್ಕಿಂತ ದೇಶ ಮತ್ತು ದೇಶದ ಗೌರವ ಮುಖ್ಯ. ಈ ಮ್ಯಾಚ್ ಆಡೋದು ಬೇಡ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

TAGGED:#AsiaCup #india #Pakistan #cricket #teamindia #bcci
Share This Article
Facebook Twitter Copy Link Print
Previous Article ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು
Next Article Traffic Fine ಇನ್ಮುಂದೆ ಟ್ರಾಫಿಕ್ ಫೈನ್‌ಗೆ ಡಿಸ್ಕೌಂಟ್ ಇಲ್ಲ! 22 ದಿನಗಳಲ್ಲಿ ಸಂಗ್ರಹವಾದ ದಂಡವೆಷ್ಟು ಗೊತ್ತಾ?

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?