Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೋರ್ಟ್ ಆದೇಶ ಕೊಟ್ಟರೂ ದರ್ಶನ್ ಗೆ ಜೈಲಲ್ಲಿ ಸಿಗುತ್ತಿಲ್ಲ ಸೌಲಭ್ಯ; ಅಳಲು ತೋಡಿಕೊಂಡ ನಟ
ಪ್ರಮುಖಮನರಂಜನೆ

ಕೋರ್ಟ್ ಆದೇಶ ಕೊಟ್ಟರೂ ದರ್ಶನ್ ಗೆ ಜೈಲಲ್ಲಿ ಸಿಗುತ್ತಿಲ್ಲ ಸೌಲಭ್ಯ; ಅಳಲು ತೋಡಿಕೊಂಡ ನಟ

Share
1 Min Read
SHARE

newsics.com

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿ ಬಂಧನದಲ್ಲಿರುವ ನಟ ದರ್ಶನ್, ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ನೀಡದಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸೆಷನ್ಸ್ ಕೋರ್ಟ್‌ನ ಆದೇಶದ ನಂತರವೂ ಜೈಲಾಧಿಕಾರಿಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ದರ್ಶನ್ ಆರೋಪಿಸಿದ್ದಾರೆ.
ಜೈಲಿನಲ್ಲಿ ಕನಿಷ್ಠ ಸೌಲಭ್ಯವೂ ನೀಡುತ್ತಿಲ್ಲ:
ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳಾದ ಹಾಸಿಗೆ, ದಿಂಬು ಸೇರಿದಂತೆ ಜೈಲು ಮ್ಯಾನ್ಯುಯಲ್‌ನಲ್ಲಿ ಉಲ್ಲೇಖಿಸಿರುವ ಯಾವುದೇ ಸೌಕರ್ಯವನ್ನು ಒದಗಿಸಿಲ್ಲ. ಕೇವಲ ಕಾರಿಡಾರ್‌ನಲ್ಲಿ ವಾಕ್ ಮಾಡಲು ಮಾತ್ರ ಅನುಮತಿ ನೀಡಲಾಗಿದೆ. ಕೋರ್ಟ್‌ನ ಆದೇಶವನ್ನು ಜೈಲಾಧಿಕಾರಿಗಳು ಪಾಲಿಸದಿರುವುದರಿಂದ ನ್ಯಾಯಾಂಗ ನಿಂದನೆಗೆ ಶಿಫಾರಸು ಮಾಡುವಂತೆ ದರ್ಶನ್ ಪರ ವಕೀಲ ಎಸ್. ಸುನೀಲ್ ಕುಮಾರ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಜೈಲಾಧಿಕಾರಿಗಳ ವಿರುದ್ಧ ಆಕ್ಷೇಪ
ಕನಿಷ್ಠ ಸೌಲಭ್ಯ ನೀಡಿ ಎಂಬ ಕೋರ್ಟ್ ಆದೇಶ ಸ್ವೀಕರಿಸಲಿಲ್ವಾ ಅಧಿಕಾರಿಗಳು? ಜೈಲಾಧಿಕಾರಿಗಳಿಗೆ ಸೆಷನ್ಸ್ ಕೋರ್ಟ್ ಆದೇಶ ನೀಡಲು ಹೋಗಿದ್ದ ದರ್ಶನ್ ಪರ ವಕೀಲರು. ಈ ವೇಳೆ ವಕೀಲರೊಂದಿಗೆ ಜೈಲಾಧಿಕಾರಿಗಳ ಸರಿಯಾಗಿ ಸ್ಪಂದಿಸಿಲ್ಲ. ಕೋರ್ಟ್‌ನ ಸ್ಪಷ್ಟ ಆದೇಶದ ನಂತರವೂ ಜೈಲಾಧಿಕಾರಿಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಇದು ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ದರ್ಶನ್ ಪರ ವಕೀಲರು ಆರೋಪಿಸಿದ್ದಾರೆ.

No water, no power ಬೆಂಗಳೂರಲ್ಲಿ ಇನ್ನೂ 60 ಗಂಟೆ ನೀರಿಲ್ಲ, ಹಲವೆಡೆ ವಿದ್ಯುತ್ ಕೂಡ‌ ಇಲ್ಲ

TAGGED:Darshan is not getting facilities in jail; Actor criesDespite court order
Share This Article
Facebook Twitter Copy Link Print
Previous Article ನಟ ಉಪೇಂದ್ರ, ಪತ್ನಿ ಪ್ರಿಯಾಂಕ ಫೋನ್ ನಂಬರ್ ಹ್ಯಾಕ್
Next Article ಯಾವ ವಯಸ್ಸಿನವರು ಎಷ್ಟು ಗಂಟೆ ನಿದ್ದೆ ಮಾಡಿದ್ರೆ ಆರೋಗ್ಯ ಸರಿ ಇರುತ್ತೆ.?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?