Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಪದೇ ಪದೇ ಆಕಳಿಕೆ ಬರುವುದಕ್ಕೆ ಕಾರಣವೇನು?
ಆರೋಗ್ಯಪ್ರಮುಖ

ಪದೇ ಪದೇ ಆಕಳಿಕೆ ಬರುವುದಕ್ಕೆ ಕಾರಣವೇನು?

Share
2 Min Read
SHARE

newsics.com

ಆಕಳಿಕೆ ಎಲ್ಲರಲ್ಲಿಯೂ ಕಂಡುಬರುವುದು ಸಾಮಾನ್ಯ. ಆದರೆ ಅದು ಏಕೆ ಬರುತ್ತೆ ಎಂದು ಎಂದಾದರೂ ಯೋಚಿಸಿದ್ದೀರಾ? ಸಾಮಾನ್ಯವಾಗಿ, ಯಾರಾದರೂ ಆಕಳಿಸಿದಾಗ, ಅದನ್ನು ನಿದ್ರೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ನಿದ್ರಾಹೀನತೆಯು ಕೂಡ ಆಕಳಿಕೆಗೆ ಕಾರಣವಾಗಬಹುದು. ಮಾತ್ರವಲ್ಲ ಅತಿಯಾದ ಆಯಾಸವು ಕೂಡ ಆಕಳಿಕೆಗೆ ಕಾರಣವಾಗಬಹುದು.

ಹೌದು. ವ್ಯಕ್ತಿಗೆ ಸರಿಯಾಗಿ ವಿಶ್ರಾಂತಿ ಸಿಗದಿದ್ದಾಗ ಅಥವಾ ದೇಹ ಅತಿಯಾಗಿ ದಣಿದಿದ್ದಾಗಲೂ ನಿರಂತರವಾಗಿ ಆಕಳಿಕೆ ಬರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ನಿರಂತರವಾಗಿ ಆಕಳಿಕೆ ಬರುವುದು, ನಿಮ್ಮ ದೇಹವು ಹೆಚ್ಚಿನ ವಿಶ್ರಾಂತಿಯನ್ನು ಕೇಳುತ್ತಿದೆ ಎಂದರ್ಥ. ಸ್ಲೀಪ್ ಅಪ್ನಿಯಾ ಮತ್ತು ನಾರ್ಕೊಲೆಪ್ಸಿಯಂತಹ ನಿದ್ರೆಯ ಸಮಸ್ಯೆಗಳು ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ರೆ ಬರದಂತೆ ತಡೆಯಬಹುದು, ಇದು ಆಕಳಿಕೆ ಹೆಚ್ಚಿಸುವುದಕ್ಕೆ ಕಾರಣವಾಗುತ್ತದೆ. ಮಾತ್ರವಲ್ಲ ಆತಂಕ ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳು ಕೂಡ ಆಕಳಿಕೆ ಬರುವುದಕ್ಕೆ ಕಾರಣವಾಗಬಹುದು. ಆದ್ದರಿಂದ, ಸಾಧ್ಯವಾದಷ್ಟು ಆತಂಕ ಮತ್ತು ಆಲಸ್ಯವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ.
ಜೊತೆಗೆ ಒತ್ತಡದಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಒತ್ತಡ ಹೆಚ್ಚಾದಾಗಲೂ, ಆಕಳಿಕೆ ಹೆಚ್ಚಾಗಿ ಕಂಡುಬರುತ್ತದೆ. ಇದಲ್ಲದೆ, ನರಗಳಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಆಕಳಿಕೆ ಹೆಚ್ಚಾಗುತ್ತದೆ ಮಾತ್ರವಲ್ಲ ಹೃದಯ ಸಂಬಂಧಿ ಕಾಯಿಲೆಗಳ ಸಂಕೇತವಾಗಿರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನಿಮಗೂ ಕೂಡ ಆಗಾಗ ಆಕಳಿಕೆ ಬರುತ್ತಿದ್ದರೆ ಅದರ ಜೊತೆಗೆ ಎದೆ ನೋವು ಇದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಕೆಲವೊಮ್ಮೆ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿನ ಇಳಿಕೆ ಸಹ ಆಕಳಿಕೆಗೆ ಕಾರಣವಾಗಬಹುದು. ಆದ್ದರಿಂದ, ಸರಿಯಾದ ರೀತಿಯಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಿ. ಹೆಚ್ಚುವರಿಯಾಗಿ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯದಿರುವುದರಿಂದಲೂ ಸಹ ಆಕಳಿಕೆ ಬರಬಹುದು ಎಂದು ತಜ್ಞರು ಹೇಳುತ್ತಾರೆ. ಮಾತ್ರವಲ್ಲ ದೇಹದ ನಿರ್ಜಲೀಕರಣವು ನಿರಂತರ ಆಕಳಿಕೆಗೆ ಕಾರಣವಾಗಬಹುದು ಎಂದು ಅನೇಕ ಅಧ್ಯಯನಗಳಿಂದ ಸಾಬೀತಾಗಿದೆ. ಹಾಗಾಗಿ ಹೆಚ್ಚು ನೀರು ಕುಡಿಯಿರಿ.
ನಾವು ಆಕಳಿಸುವುದಕ್ಕೆ ಕಾರಣವೇನು?
ಆಕಳಿಕೆ ಬರುವುದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಮುಖ್ಯ ಕಾರಣವೆಂದರೆ, ಇದು ಮೆದುಳಿನ ಉಷ್ಣತೆಯನ್ನು ನಿಯಂತ್ರಿಸುವುದಕ್ಕೆ ಸಹಾಯ ಮಾಡುತ್ತದೆ. ಅಂದರೆ ಆಕಳಿಕೆಯು ಮೆದುಳನ್ನು ತಂಪಾಗಿಸಲು ಮತ್ತು ಸರಿಯಾದ ತಾಪಮಾನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಮಾತ್ರವಲ್ಲ ಆಮ್ಲಜನಕದ ಹರಿವನ್ನು ಹೆಚ್ಚಿಸುತ್ತದೆ. ಅದರಲ್ಲಿಯೂ ವಿಶೇಷವಾಗಿ ಮೆದುಳಿನಲ್ಲಿ ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ.

ಕೋರ್ಟ್ ಆವರಣದಲ್ಲಿ ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮಹಿಳೆ

TAGGED:What causes frequent yawning?
Share This Article
Facebook Twitter Copy Link Print
Previous Article Heavy Rain: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!
Next Article ಅಕ್ಕಿ ಮೂಟೆಯಲ್ಲಿ ಇದೊಂದಿಡಿ ಸಾಕು, 3 ವರ್ಷದವರೆಗೆ ‘ಹುಳುಗಳು’ ಬಿಳಲ್ಲ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?