Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ನಿಮ್ಮ ವಾರ್ಡ್ ರೋಬ್ ಅನ್ನು ನೀಟಾಗಿ ಇಟ್ಟುಕೊಳ್ಳಲು ಈ ರೀತಿ ಮಾಡಿ
ಲೈಫ್‌ಸ್ಟೈಲ್

ನಿಮ್ಮ ವಾರ್ಡ್ ರೋಬ್ ಅನ್ನು ನೀಟಾಗಿ ಇಟ್ಟುಕೊಳ್ಳಲು ಈ ರೀತಿ ಮಾಡಿ

Share
1 Min Read
SHARE

newsics.com

ವಾರ್ಡೋಬ್ ಅನ್ನು ಹೇಗೆ ತುಂಬಿಸಿರುತ್ತೇವೆ ಅಂದರೆ ಅವಸರದಲ್ಲಿ ಏನನ್ನಾದರೂ ಹುಡುಕುವಾಗ ಅದು ನಮ್ಮ ಕೈಗೆ ಸಿಗುವುದೇ ಇಲ್ಲ. ಎಷ್ಟೇ ನೀಟಾಗಿ ಮಡಿಚಿಟ್ಟರೂ ಅವಸರದಲ್ಲಿ ಹುಡುಕುವಾಗ ಎಲ್ಲವನ್ನೂ ಮೇಲೆ ಕೆಳಗೆ ಮಾಡಿ ಹಾಳು ಮಾಡಿ ಬಿಡುತ್ತೇವೆ.

ನಿಮ್ಮ ವಾರ್ಡ್ ರೋಬ್ ಅನ್ನು ನೀಟಾಗಿ ಇಟ್ಟುಕೊಳ್ಳಲು ಕೆಲವು ಟಿಪ್ಸ್ ಗಳು ಇಲ್ಲವೆ ಕೇಳಿ.

ನೀವು ಉಡುಪುಗಳನ್ನು ಮಡಿಚಿಡುವ ಮುನ್ನ ಅದರ ಮೇಲೆ ಪೇಪರ್ ಅಥವಾ ಸ್ವಚ್ಛವಾದ ಕಾಟನ್ ಬಟ್ಟೆಯನ್ನು ಹಾಕಲು ಮರೆಯದಿರಿ. ನಿತ್ಯ ಬಳಸುವ ಉಡುಪನ್ನು ಕೈಗೆಟಕುವಂತೆ ಮೇಲ್ಭಾಗದಲ್ಲೂ, ಸಭೆ ಸಮಾರಂಭಗಳ ಉಡುಪನ್ನು ಕೆಳಭಾಗದಲ್ಲಿ ಇಡಿ.
ಐರನ್ ಹಾಕಿದ ಮತ್ತು ಹಾಕದ ಉಡುಪನ್ನೂ ಪ್ರತ್ಯೇಕವಾಗಿಡಿ. ಬೆಲೆಬಾಳುವ ಉಡುಪನ್ನು ಪ್ರತ್ಯೇಕ ಪ್ಲಾಸ್ಟಿಕ್ ಕವರ್ ಗಳಲ್ಲಿ ಹಾಕಿಡಿ. ನಿಮ್ಮ ವಾರ್ಡ್ ರೋಬ್ ಮುಚ್ಚಳ ಆಗಾಗ ತೆಗೆದಿಡಿ. ಒಳಗೆ ಗಾಳಿಯಾಡಲು ಬಿಡಿ.
ಮಳೆಗಾಲದಲ್ಲಿ ಫಂಗಸ್ ಕಾಣಿಸಿಕೊಳ್ಳದಂತೆ ಆಯಂಟಿ ಫಂಗಸ್ ಮಾತ್ರೆಗಳನ್ನಿಡಿ. ಅರ್ಧ ಒಣಗಿದ ಉಡುಪುಗಳನ್ನು ತಪ್ಪಿಯೂ ಒಳಗಿಡದಿರಿ.
ಹ್ಯಾಂಗರ್ ನಲ್ಲಿ ನೇತುಹಾಕುವುದರಿಂದ ಹೆಚ್ಚು ಜಾಗ ಉಳಿಯುತ್ತದೆ. ಮೇಕಪ್ ಸೆಟ್ ಒಳಗಿಡುವವರಾದರೆ ಅದಕ್ಕೆ ಪ್ರತ್ಯೇಕ ಬಾಕ್ಸ್ ಹಾಕಿ. ಸಾಕ್ಸ್, ಕರ್ಚೀಫ್ ಮತ್ತು ಟೈಗೆ ಪ್ರತ್ಯೇಕ ಜಾಗ ಮಾಡಿ. ಅದನ್ನು ಉಡುಪಿನ ಜೊತೆ ಮಿಕ್ಸ್ ಮಾಡಬೇಡಿ.

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ

TAGGED:Here's how to keep your wardrobe neat
Share This Article
Facebook Twitter Copy Link Print
Previous Article ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ 16-09-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?