Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ 18 ವರ್ಷದೊಳಗಿನ ವಿದ್ಯಾರ್ಥಿಗಳು ಬೈಕ್ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!
ಕರ್ನಾಟಕದೇಶ

ಇನ್ಮುಂದೆ 18 ವರ್ಷದೊಳಗಿನ ವಿದ್ಯಾರ್ಥಿಗಳು ಬೈಕ್ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!

Share
1 Min Read
SHARE

newsics.com

18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ.

 

ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಪಘಾತವಲಯಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ದ್ವಿಚಕ್ರ ವಾಹನ ಚಾಲಾಯಿಸುವವರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಯುವ ಜನತೆ ಬಹಳ ಲಘುವಾಗಿ ಪರಿಗಣಿಸಬಾರದು ಇದರಿಂದ ಆಗುವ ಅವಘಡಗಳನ್ನು ತಡೆಯಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರಲ್ಲದೆ, 18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ತಿಳಿಸಿದರು.

 

ಪದವಿ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಹೆಲ್ಮೆಟ್ ಕಡ್ಡಾಯ ಹಾಕಿಕೊಂಡು ಬರದಿದ್ದಲ್ಲಿ ಕಾಲೇಜು ಆವರಣಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರು ನಿಗಾವಹಿಸಿ ಕ್ರಮವಹಿಸುವಂತೆ ಸೂಚಿಸಿದರು.

TAGGED:#college #principals #notices #students #drive #bikes
Share This Article
Facebook Twitter Copy Link Print
Previous Article IAF engineer dies ಅಕ್ಕನ ಜತೆ ಜಗಳವಾಡಿದ್ದಕ್ಕೆ ನೊಂದು 24ನೇ ಮಹಡಿಯಿಂದ ಜಿಗಿದು ಜೀವ ಕಳೆದುಕೊಂಡ IAF ಎಂಜಿನಿಯರ್
Next Article Train Ticket Booking: ಅಕ್ಟೋಬರ್ 1 ರಿಂದ ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಬದಲಾವಣೆ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?