Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Train Ticket Booking: ಅಕ್ಟೋಬರ್ 1 ರಿಂದ ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಬದಲಾವಣೆ
ಕರ್ನಾಟಕದೇಶ

Train Ticket Booking: ಅಕ್ಟೋಬರ್ 1 ರಿಂದ ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಬದಲಾವಣೆ

Share
1 Min Read
SHARE

newsics.com

ಅಕ್ಟೋಬರ್ 1, 2025 ರಿಂದ ಜನರಲ್ ಟಿಕೆಟ್ ಬುಕಿಂಗ್‌ಗೆ ಆಧಾರ್-ಸಂಯೋಜಿತ IRCTC ಖಾತೆ ಕಡ್ಡಾಯವಾಗಲಿದೆ. ರೈಲ್ವೇ ಇಲಾಖೆ ಸಂಬಂಧಪಟ್ಟ ಆ್ಯಪ್‌, ವೆಬ್‌ಸೈಟ್‌ಗಳಲ್ಲಿ ಆಧಾರ್ ದೃಢೀಕರಣ ಪೂರ್ಣಗೊಳಿಸಿದ ಜನರು ಮಾತ್ರ ಬುಕಿಂಗ್ ತೆರೆದ ನಂತರ ಮೊದಲ 15 ನಿಮಿಷಗಳಲ್ಲಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ನಿಯಮವು IRCTC ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಎರಡಕ್ಕೂ ಅನ್ವಯಿಸುತ್ತದೆ.

 

ಟಿಕೆಟ್ ಬುಕಿಂಗ್ ಪ್ರಾರಂಭವಾದ ತಕ್ಷಣ, ಏಜೆಂಟ್‌ಗಳು ಅಥವಾ ಸಾಫ್ಟ್‌ವೇರ್ ಸಹಾಯದಿಂದ ಸೀಟುಗಳನ್ನು ಮುಂಚಿತವಾಗಿ ಕಾಯ್ದಿರಿಸಲಾಗುತ್ತದೆ, ಇದರಿಂದ ಅನೇಕ ಪ್ರಯಾಣಿಕರು ಟಿಕೆಟ್ ಬುಕಿಂಗ್‌ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಆದ್ರೆ ಇನ್ಮುಂದೆ ನಿಜವಾಗಿಯೂ ಟಿಕೆಟ್ ಅಗತ್ಯ ಇರುವವರು ತಕ್ಷಣ ಟಿಕೆಟ್‌ಗಳನ್ನು ಬುಕ್ ಮಾಡಬಹುದು.

 

ಟಿಕೆಟ್ ತೆರೆದ ಮೊದಲ 10 ನಿಮಿಷಗಳ ಕಾಲ ಅಧಿಕೃತ ಏಜೆಂಟ್‌‌ಗಳು (ಮೆಂಬರ್‌ಶಿಪ್‌ ಪಡೆದವರು) ಟಿಕೆಟ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈಲ್ವೆ ಸ್ಪಷ್ಟಪಡಿಸಿದೆ. ಈ ನಿಯಮ ಈಗಾಗಲೇ ಜಾರಿಯಲ್ಲಿತ್ತು ಮತ್ತು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ ಎಂದು ಹೇಳಿದೆ. ಅಂದರೆ ಇದರರ್ಥ ಟಿಕೆಟ್‌ಗಳನ್ನು ಬುಕ್‌ ಮಾಡುವ ಸೌಲಭ್ಯ ಮೊದಲು ಸಾರ್ವಜನಿಕರಿಗೆ ತೆರೆಯಲಾಗುತ್ತದೆ.

TAGGED:#Train #Ticket #booking #new #rules
Share This Article
Facebook Twitter Copy Link Print
Previous Article ಇನ್ಮುಂದೆ 18 ವರ್ಷದೊಳಗಿನ ವಿದ್ಯಾರ್ಥಿಗಳು ಬೈಕ್ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!
Next Article Rain Alert: ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?