Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Rain Alert: ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Uncategorized

Rain Alert: ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

ಸೆಪ್ಟೆಂಬರ್ 16, 17ರಂದು ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

 

ಸೆ. 18ರಂದು ಕರಾವಳಿ ಜಿಲ್ಲೆಗಳು, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

TAGGED:#Heavy #rain #alert #uttarkannada #upadte #IMD
Share This Article
Facebook Twitter Copy Link Print
Previous Article Train Ticket Booking: ಅಕ್ಟೋಬರ್ 1 ರಿಂದ ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಬದಲಾವಣೆ
Next Article ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ತಿರುವು : ಮಾನವ ಬುರುಡೆ ಸಿಕ್ಕಿದ ಸ್ಥಳದಲ್ಲಿ ವಾಮಾಚಾರದ ಕುಡಿಕೆ ಪತ್ತೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?