Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ತಿರುವು : ಮಾನವ ಬುರುಡೆ ಸಿಕ್ಕಿದ ಸ್ಥಳದಲ್ಲಿ ವಾಮಾಚಾರದ ಕುಡಿಕೆ ಪತ್ತೆ
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ತಿರುವು : ಮಾನವ ಬುರುಡೆ ಸಿಕ್ಕಿದ ಸ್ಥಳದಲ್ಲಿ ವಾಮಾಚಾರದ ಕುಡಿಕೆ ಪತ್ತೆ

Share
1 Min Read
SHARE

newsics.com

ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ,ಮಾನವ ಬುರುಡೆ ಸಿಕ್ಕಿದ ಸ್ಥಳದಲ್ಲಿ ವಾಮಾಚಾರದ ಕುಡಿಕೆ ಸಿಕ್ಕಿವೆ.

ತಲೆಬುರುಡೆ ಮೂಲ ಶೋಧಕ್ಕೆ ತೆರಳಿದ ಸಂದರ್ಭ ಬಂಗ್ಲೆಗುಡ್ಡೆ ಪರಿಸರದಲ್ಲಿ ಪತ್ತೆಯಾಗಿರುವ ಹಲವು ಮಾನವ ದೇಹಗಳ ಅವಶೇಷಗಳು, ಮಗುವಿನದ್ದು ಎಂದು ಶಂಕಿಸಲಾಗಿರುವ ಮೂಳೆ ಹಾಗೂ ವಾಮಾಚಾರದ ಶಂಕೆ ಹುಟ್ಟಿಸಿರುವ ಸ್ಥಳದಲ್ಲಿರುವ ಕೆಲವು ಪರಿಕರಗಳು ಎಸ್‌ಐಟಿಗೂ ಶಾಕ್ ನೀಡಿದ್ದು, ಈಗ ಇದೇ ಆಯಾಮದಲ್ಲಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿರುವುದು ಕಂಡುಬಂದಿದೆ.

ಇದಕ್ಕೆ ಇಂಬು ಕೊಡುವಂತೆ ಸ್ಥಳೀಯವಾಗಿ ವಾಮಚಾರ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಯತ್ನವನ್ನು ಅಧಿಕಾರಿಗಳು ನಡೆಸಿದ್ದಾರೆ.

 

ಕೆಲವು ದಿನಗಳ ಹಿಂದೆ ಬಂಗ್ಲೆಗುಡ್ಡೆ ಪರಿಸರದಲ್ಲಿ ಸ್ಥಳ ಮಹಜರು ನಡೆದ ಬಳಿಕ ಸೌಜನ್ಯ ಅವರ ಸಂಬಂಧಿ ವಿಠಲಗೌಡ ವಿವಿಧ ಮಾಧ್ಯಮಗಳಲ್ಲಿ ಅಲ್ಲಿನ ದೃಶ್ಯಾವಳಿಗಳ ಮಾಹಿತಿ ವಿವರಿಸಿದ್ದರು. ಅದಾದ ಬೆನ್ನಿಗೇ ವಾಮಾಚಾರ ವಿಚಾರ ಮುನ್ನೆಲೆಗೆ ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

 

 

TAGGED:#SIT # #maskedman #dharmastala #case
Share This Article
Facebook Twitter Copy Link Print
Previous Article Rain Alert: ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Next Article ಶಾಲೆಯಲ್ಲಿ ವಿದ್ಯಾರ್ಥಿನಿಯ ತಲೆಗೆ ಹೊಡೆದ ಶಿಕ್ಷಕಿ, ಬಾಲಕಿಯ ತಲೆಬುರುಡೆಯಲ್ಲಿ ಬಿರುಕು.!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?