Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today: ಏರುತ್ತಿದೆ ಚಿನ್ನದ ಬೆಲೆ! ಇಂದು ಬಂಗಾರ-ಬೆಳ್ಳಿ ಬೆಲೆ ಎಷ್ಟಿದೆ?
ಕರ್ನಾಟಕದೇಶಪ್ರಮುಖ

Gold Rate Today: ಏರುತ್ತಿದೆ ಚಿನ್ನದ ಬೆಲೆ! ಇಂದು ಬಂಗಾರ-ಬೆಳ್ಳಿ ಬೆಲೆ ಎಷ್ಟಿದೆ?

Share
1 Min Read
SHARE

newsics.com

ಕಳೆದ ಎರಡು ವಾರಗಳಲ್ಲೇ ಚಿನ್ನ ಸಾಕಷ್ಟು ದುಬಾರಿ ಆಗಿ ಹೋಗಿದೆ. ಕೇವಲ ಹದಿನೈದು ದಿನಗಳ ಹಿಂದೆ ತೊಂಭತ್ತರ ಗಡಿಯಲ್ಲಿದ್ದ ಚಿನ್ನದ ದರ ಈಗ ಒಂದು ಲಕ್ಷ ದಾಟಿರುವುದು ನಿಜಕ್ಕೂ ಶಾಕ್ ಜೊತೆಗೆ ಅಚ್ಚರಿ ಪಡುವಂತೆಯೂ ಮಾಡಿದೆ. ಒಟ್ಟಿನಲ್ಲಿ ಚಿನ್ನಾಭರಣ ಕೊಳ್ಳಬಯಸುವವರಿಗೆ ಇದು ತಲೆ ನೋವಾಗಿ ಪರಿಣಮಿಸಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,02,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,930 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,950 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,340 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,930 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,340 ರೂ

 

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಹಿಮಾಚಲ ಪ್ರದೇಶದಲ್ಲಿ ಭಾರಿ ಭೂಕುಸಿತ: ಮೂವರು ಸಾವು
Next Article 15 ದಿನದ ಹೆಣ್ಣು ಶಿಶುವಿನ ಜೀವಂತ ಸಮಾಧಿ, ಬದುಕಿ ಬಂದಿದ್ದೆ ಪವಾಡ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?