Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 15 ದಿನದ ಹೆಣ್ಣು ಶಿಶುವಿನ ಜೀವಂತ ಸಮಾಧಿ, ಬದುಕಿ ಬಂದಿದ್ದೆ ಪವಾಡ
ದೇಶ

15 ದಿನದ ಹೆಣ್ಣು ಶಿಶುವಿನ ಜೀವಂತ ಸಮಾಧಿ, ಬದುಕಿ ಬಂದಿದ್ದೆ ಪವಾಡ

Share
1 Min Read
SHARE

newsics.com

ಲಕ್ನೋ: ಕೆಲವು ಸಣ್ಣ ಮರಗಳ ನಡುವೆ 15 ದಿನಗಳ ಹೆಣ್ಣುಮಗುವನ್ನು ಜೀವಂತ ಸಮಾಧಿ ಮಾಡಿರುವ  ಘಟನೆ ಉತ್ತರ ಪ್ರದೇಶದ ಜೈತಿಪುರ ಪ್ರದೇಶದ ಗೋದಾಪುರ ಗ್ರಾಮದ ಬಹಗುಲ್ ನದಿಯ ಸೇತುವೆ ಬಳಿ ನಡೆದಿದೆ.

 

ಕುರಿಗಾಹಿಯೊಬ್ಬ ಶಿಶುವಿನ ಅಳುವ ಧ್ವನಿಯನ್ನು ಕೇಳಿ ಅಲ್ಲಿಗೆ ಓಡಿ ಬಂದಿದ್ದರು. ನಂತರ ಅವರು ಮಗುವಿನ ಒಂದು ಕೈ ಮಣ್ಣಿನಿಂದ ಹೊರಗೆ ಇರುವುದನ್ನು ಗಮನಿಸಿದ್ದಾರೆ. ಇದಾದ ನಂತರ, ಅವರು ಸುತ್ತಮುತ್ತಲಿನ ಜನರಿಗೆ ಮಾಹಿತಿ ನೀಡಿದರು. ಸುತ್ತಮುತ್ತಲಿನ ಜನರು ಅಲ್ಲಿಗೆ ತಲುಪಿದಾಗ, ಅವರು ಕೂಡ ಮಗುವನ್ನು ನೋಡಿದ್ದಾರೆ. ನಂತರ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು.

 

ಮಣ್ಣನ್ನು ತೆಗೆದು ಶಿಶುವನ್ನು ಭೂಮಿಯೊಳಗಿಂದ ಹೊರತೆಗೆದರು. ತಕ್ಷಣ ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

TAGGED:#uttarpradesh #babygirl #buried #alive #miraculously #survives
Share This Article
Facebook Twitter Copy Link Print
Previous Article Gold Rate Today: ಏರುತ್ತಿದೆ ಚಿನ್ನದ ಬೆಲೆ! ಇಂದು ಬಂಗಾರ-ಬೆಳ್ಳಿ ಬೆಲೆ ಎಷ್ಟಿದೆ?
Next Article ಪೋಷಕರೇ ಹುಷಾರ್: ಆನ್​ಲೈನ್​ ಗೇಮ್​ನಲ್ಲಿ 13 ಲಕ್ಷ ಕಳೆದುಕೊಂಡ 6ನೇ ತರಗತಿ ಬಾಲಕ ಆತ್ಮ*ಹತ್ಯೆ.!

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?