Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್ ಕಡ್ಡಾಯ
ಕರ್ನಾಟಕಪ್ರಮುಖ

ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್ ಕಡ್ಡಾಯ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್ ಕಡ್ಡಾಯಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ  ಮಹತ್ವದ ಹೇಳಿಕೆ ನೀಡಿದ್ದಾರೆ..

 

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ.  ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು. ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

TAGGED:#license #mandatory #start #YouTube #channel
Share This Article
Facebook Twitter Copy Link Print
Previous Article ಪೋಷಕರೇ ಹುಷಾರ್: ಆನ್​ಲೈನ್​ ಗೇಮ್​ನಲ್ಲಿ 13 ಲಕ್ಷ ಕಳೆದುಕೊಂಡ 6ನೇ ತರಗತಿ ಬಾಲಕ ಆತ್ಮ*ಹತ್ಯೆ.!
Next Article ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಕೇಸ್: ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್, ಸೋನು ಸೂದ್ ಗೆ EDಯಿಂದ ಸಮನ್ಸ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?