Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಕ್ಕಿದ ಕಾವೇರಿ: ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ
ಕರ್ನಾಟಕ

ಉಕ್ಕಿದ ಕಾವೇರಿ: ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ

Share
1 Min Read
SHARE

newsics.com
ಚಾಮರಾಜನಗರ: ಜಿಲ್ಲೆ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮದಲ್ಲಿ ಅಪಾಯದ ಮಟ್ಟ ಮೀರಿ ಕಾವೇರಿ ನದಿ ಹರಿಯುತ್ತಿದೆ. ಅತಿಯಾದ ಮಳೆ ಹಿನ್ನಲೆ ಕಬಿನಿ ಹಾಗೂ ಕನ್ನಂಬಾಡಿ ಕಟ್ಟೆಯಿಂದ ಔಟ್ ಫ್ಲೋ ಹೆಚ್ಚಳವಾಗಿದೆ. ಇದರಿಂದ ಕೊಳ್ಳೇಗಾಲ ತಾಲೂಕಿನ 12 ಗ್ರಾಮಗಳು ಅಪಾಯದ ಅಂಚಿಗೆ ತಲುಪಿದೆ.

ಪ್ರತಿ ವರ್ಷ ಮಳೆಗಾಲದಲ್ಲಿ 12 ಗ್ರಾಮಸ್ದರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಅದೇನೆ ಇರಲಿ, ಪ್ರತಿ ವರ್ಷ ಮಳೆಗಾಲದಲ್ಲಿ ಕೊಳ್ಳೇಗಾಲ ತಾಲೂಕಿನ 12 ಗ್ರಾಮಸ್ದರು ಆತಂಕದಲ್ಲೇ ಕಾಲ ಕಳೆಯುವಂತಾಗಿದ್ದು, ತಡೆಗೋಡೆ ನಿರ್ಮಿಸದೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ದುರಃತವೇ ಸರಿ.

ಕಳೆದ ಮೂರು ವರ್ಷದ ಹಿಂದೆ ಅತಿಯಾದ ಮಳೆಯಿಂದ ದಾಸನಪುರ ಗ್ರಾಮ ಸೇರಿದಂತೆ 12 ಗ್ರಾಮಗಳು ಸಂಪೂರ್ಣ ಜಲಾವೃತವಾಗಿತ್ತು. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿತ್ತು. ಜೊತೆಗೆ ಬೆಳೆದ ಬೆಳೆಗಳೆಲ್ಲವೂ ನೀರು ಪಾಲಾಗಿತ್ತು.

TAGGED:floodrainweather
Share This Article
Facebook Twitter Copy Link Print
Previous Article ನೀಟ್‌ ಮರು ಪರೀಕ್ಷೆ ಸಾಧ್ಯವಿಲ್ಲ; ಸುಪ್ರೀಂ ಮಹತ್ವದ ತೀರ್ಪು
Next Article ಜಾತ್ರೆಯ ಜನ ಜಂಗುಳಿ ನಡುವೆ ಲಿಪ್ ಲಾಕ್ ಮಾಡಿದ ದಂಪತಿ!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?