Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ
ಕರ್ನಾಟಕಪ್ರಮುಖ

Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ

Share
1 Min Read
SHARE

newsics.com

ಗದಗ: ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದ ವೇಳೆ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ಕೊಚ್ಚಿಹೋದ ಘಟನೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ.

ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪಕೇಂದ್ರದಲ್ಲಿ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಹಳ್ಳದಲ್ಲಿ ಕೊಚ್ಚಿಹೋಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

ಸಮುದಾಯ ಆರೋಗ್ಯ ಅಧಿಕಾರಿ ಬಸವರಾಜ ಕಡಪಟ್ಟಿ, ಆರೋಗ್ಯ ನಿರೀಕ್ಷಣಾಧಿಕಾರಿ ವೀರಸಂಗಯ್ಯ ಹಿರೇಮಠ ಅವರನ್ನು ರಕ್ಷಣೆ ಮಾಡಲಾಗಿದೆ.

ಗದಗ ಜಿಲ್ಲೆ ರೋಣ ತಾಲೂಕಿನ ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರದಿಂದ ಯಾ.ಸ. ಹಡಗಲಿ ಗ್ರಾಮದಲ್ಲಿ ಜರುಗಿದ ಆರೋಗ್ಯ ಶಿಬಿರ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಮಂಗಳವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹಳ್ಳ ರಭಸವಾಗಿ ಹರಿಯುತ್ತಿದ್ದು, ಈ ವೇಳೆ ಯಾ.ಸ ಹಡಗಲಿ ಗ್ರಾಮದಿಂದ ಕೌಜಗೇರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಹಳ್ಳ ದಾಟುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಕೊಚ್ಚಿ ಹೋಗಿದ್ದಾರೆ. ಸಂಜೆವರೆಗೆ ಶೋಧ ಕಾರ್ಯ ನಡೆಸಿದರೂ ಪತ್ತೆಯಾಗದ ಕಾರಣ, ಬುಧವಾರ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಸ್. ನಿಲಗುಂದ ಹಾಗೂ ರೋಣ ತಹಸೀಲ್ದಾರ್ ನಾಗರಾಜ ತಿಳಿಸಿದ್ದಾರೆ.

ಬುರುಡೆ ಚಿನ್ನಯ್ಯನಿಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ

ಹುಡುಗಿಯರೇ ನಿಮ್ಮ ಸಂಗಾತಿಗೆ ಕಿಸ್ ಮಾಡುವ ಮುನ್ನ ಎಚ್ಚರ; ಈ ಸಮಸ್ಯೆ ಕಾಣಿಸಬಹುದು

School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ

ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು

TAGGED:health department female staff washed away in a ditch
Share This Article
Facebook Twitter Copy Link Print
Previous Article ಬುರುಡೆ ಚಿನ್ನಯ್ಯನಿಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ
Next Article ಸುಂದರ & ಆಕರ್ಷಕ ದೇಹಕ್ಕಾಗಿ ನೀವು ಇಷ್ಟು ಮಾಡಿದ್ರೆ ಸಾಕು!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?