Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮ*ಹತ್ಯೆ -11 ತಿಂಗಳ ಕಂದಮ್ಮ ಅಮ್ಮನಿಲ್ಲದೆ ಅನಾಥ
ಕರ್ನಾಟಕ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮ*ಹತ್ಯೆ -11 ತಿಂಗಳ ಕಂದಮ್ಮ ಅಮ್ಮನಿಲ್ಲದೆ ಅನಾಥ

Share
1 Min Read
SHARE

newsics.com

ಬೆಂಗಳೂರು:   ಪ್ರೀತಿಸಿ ಮದುವೆಯಾಗಿದ್ದ 32 ವರ್ಷದ ಮೇಘಾ ಎಂಬಾಕೆ ವರದಕ್ಷಿಣೆ ಕಿರುಕುಳಕ್ಕೆ  ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ.  ಪತಿ ರಾಜೇಶ್ ಮತ್ತವರ ಕುಟುಂಬದ ವಿರುದ್ಧ ಮಹಿಳೆ ಕುಟುಂಬಸ್ಥರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ.

ಮೇಘಾ ಹಾಗೂ ರಾಜೇಶ್ ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾಗಿದ್ರು. 4 ವರ್ಷಗಳ ಹಿಂದೆ ಹಿರಿಯ ಸಮ್ಮುಖದಲ್ಲಿ ಸಪ್ತಪದಿ ತುಳಿದ ಈ ದಂಪತಿ ಕೆಲ ಕಾಲ ಖುಷಿಯಾಗಿಯೇ ಇದ್ರು ಎನ್ನಲಾಗ್ತಿದೆ. ಈ ದಂಪತಿ ಇತ್ತೀಚಗಷ್ಟೇ ಪೋಷಕರಾಗಿದ್ರು. ಅಮ್ಮನ ಮಡಿಲಲ್ಲಿ 11 ತಿಂಗಳ ಕಂದ ನಗು-ನಗುತ್ತಾ ಕಾಲ ಕಳೆಯುತ್ತಿತ್ತು.

ಆದ್ರೆ ತಾಯಿ ಮೇಘಾ ಪುಟ್ಟ ಮಗುವನ್ನ ಬಿಟ್ಟು ಆತ್ಮಹತ್ಯೆಗೆ  ಶರಣಾಗಿದ್ದಾರೆ.ಮನೆಯಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಆಕೆಯನ್ನ ಆಸ್ಪತ್ರೆಗೆ ದಾಖಲಿಸಿದ್ರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೇಘಾ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

TAGGED:#Housewife #suicide #dowry #harassment #banglore #police #case
Share This Article
Facebook Twitter Copy Link Print
Previous Article Robert Redford Passes Away ಆಸ್ಕರ್ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಾಬರ್ಟ್ ರೆಡ್ ಫೋರ್ಡ್ ಇನ್ನಿಲ್ಲ
Next Article ಪ್ರಸಿದ್ಧ ದೇಗುಲಕ್ಕೆ ಆನೆ ಉಡುಗೊರೆ ನೀಡಿದ KL​ ರಾಹುಲ್

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?