Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಂದಕ್ಕಿಂತ ಹೆಚ್ಚು ಬಾರಿ ಮನುಷ್ಯನನ್ನು ಕಚ್ಚಿದ ನಾಯಿಗೆ ಜೀವಾವಧಿ ಶಿಕ್ಷೆ – ಉತ್ತರ ಪ್ರದೇಶ ಸರ್ಕಾರದ ಆದೇಶ
ದೇಶಪ್ರಮುಖ

ಒಂದಕ್ಕಿಂತ ಹೆಚ್ಚು ಬಾರಿ ಮನುಷ್ಯನನ್ನು ಕಚ್ಚಿದ ನಾಯಿಗೆ ಜೀವಾವಧಿ ಶಿಕ್ಷೆ – ಉತ್ತರ ಪ್ರದೇಶ ಸರ್ಕಾರದ ಆದೇಶ

Share
1 Min Read
SHARE

newsics.com

ಲಕ್ನೋ: ಯಾವುದೇ ಪ್ರಚೋದನೆಯಿಲ್ಲದೆ ಮನುಷ್ಯನನ್ನು ನಾಯಿ ಒಂದು ಬಾರಿಗಿಂತ ಹೆಚ್ಚು ಬಾರಿ ಕಚ್ಚಿದರೆ ಅಂತಹ ನಾಯಿ(ಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ.

ಯಾವುದೇ ಬೀದಿ ನಾಯಿಯು ಮನುಷ್ಯರಿಗೆ ಒಂದು ಬಾರಿ ಕಚ್ಚಿದರೆ ಅದನ್ನು ಶ್ವಾನಕೇಂದ್ರಕ್ಕೆ ಸೇರಿಸಿ ಅಲ್ಲಿ ಅದಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಬೇಕು. ಅಲ್ಲಿಂದ 10 ದಿನಗಳವರೆಗೆ ಅದನ್ನು ಅಲ್ಲಿಯೇ ಇರಿಸಿಕೊಂಡು ಗಮನಿಸಬೇಕು. 10 ದಿನಗಳ ನಂತರ ಶ್ವಾನಕೇಂದ್ರದಿಂದ ಬಿಡುಗಡೆ ಮಾಡಬೇಕು. ಆಗ ಆ ನಾಯಿಗೆ ಮೈಕ್ರೋ ಚಿಪ್ ಅಳವಡಿಸಬೇಕು. ಆ ನಾಯಿಯು ಮತ್ತೆ ಯಾವುದೇ ಮನುಷ್ಯರನ್ನು ಕಚ್ಚಿದಾಗ ಆ ನಾಯಿಯನ್ನು ಅದೇ ಶ್ವಾನಕೇಂದ್ರಕ್ಕೆ ತಂದು ಆಜೀವ ಪರ್ಯಂತ ಬಿಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ದೆಹಲಿಯಲ್ಲಿ ಬೀದಿನಾಯಿಗಳು ಹೊರವಲಯಗಳಲ್ಲಿ ಆಶ್ರಯ ಕೇಂದ್ರವನ್ನು ತೆರೆಯುವವರೆಗೂ ಮಾತುಕತೆಗಳು ನಡೆದಿದ್ದವು. ಆದರೆ ಬಳಿಕ ನಾಯಿಗಳು ರೇಬಿಸ್ ಚುಚ್ಚು ಮದ್ದು ಹಾಗೂ ಸಂತಾನ ಹರಣ ಚಿಕಿತ್ಸೆ ನೀಡಿ ಹೊರಗೆ ಬಿಡಬಹುದು. ರೇಬಿಸ್ ರೋಗ ಬಂದಿರುವ ನಾಯಿಗಳನ್ನು ಮಾತ್ರ ಕೇಂದ್ರದಲ್ಲಿರಿಸುವಂತೆ ಸೂಚಿಸಲಾಗಿತ್ತು.

https://www.instagram.com/reel/DOsDGsxCUTC/?igsh=d3F6cGNvdGhsNTJp

TAGGED:#Lifeimprisonment #dog #bit #man #UttarPradesh #government #order
Share This Article
Facebook Twitter Copy Link Print
Previous Article ಪ್ರಸಿದ್ಧ ದೇಗುಲಕ್ಕೆ ಆನೆ ಉಡುಗೊರೆ ನೀಡಿದ KL​ ರಾಹುಲ್
Next Article ಧರ್ಮಸ್ಥಳ ಕೇಸ್: ಬಂಗ್ಲೆಗುಡ್ಡದಲ್ಲಿ ಮಹಜರಿಗೆ SITಗೆ ಅರಣ್ಯ ಇಲಾಖೆ ಒಪ್ಪಿಗೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?