Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: ಬಂಗ್ಲೆಗುಡ್ಡದಲ್ಲಿ ಮಹಜರಿಗೆ SITಗೆ ಅರಣ್ಯ ಇಲಾಖೆ ಒಪ್ಪಿಗೆ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್: ಬಂಗ್ಲೆಗುಡ್ಡದಲ್ಲಿ ಮಹಜರಿಗೆ SITಗೆ ಅರಣ್ಯ ಇಲಾಖೆ ಒಪ್ಪಿಗೆ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಸಂಬಂಧ ಸ್ಥಳ ಮಹಜರು ನಡೆಸಲು ಎಸ್ಐಟಿಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಲಿದ್ದಾರೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದ್ದು ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, SOCO ಟೀಮ್ , ಕಂದಾಯ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಾಜರಿರುವಂತೆ ಸೂಚನೆ ನೀಡಲಾಗಿದೆ. ಆದರೆ, ಬಂಗ್ಲೆಗುಡ್ಡೆಯಲ್ಲಿ ಭೂಮಿ ಅಗೆದು ಸ್ಥಳ ಪರಿಶೋಧನೆ ಮಾಡಲಾಗುವುದಿಲ್ಲ. ಬದಲಿಗೆ ಸ್ಥಳ ಮಹಜರು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Share This Article
Facebook Twitter Copy Link Print
Previous Article ಒಂದಕ್ಕಿಂತ ಹೆಚ್ಚು ಬಾರಿ ಮನುಷ್ಯನನ್ನು ಕಚ್ಚಿದ ನಾಯಿಗೆ ಜೀವಾವಧಿ ಶಿಕ್ಷೆ – ಉತ್ತರ ಪ್ರದೇಶ ಸರ್ಕಾರದ ಆದೇಶ
Next Article ಉತ್ತರಾಖಂಡದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಜನರು, 18 ಸಾವು, ಹಲವರು ನಾಪತ್ತೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?