Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ, ಎಷ್ಟಿದೆ ಇಂದಿನ ದರ?
ಕರ್ನಾಟಕದೇಶಪ್ರಮುಖ

Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ, ಎಷ್ಟಿದೆ ಇಂದಿನ ದರ?

Share
1 Min Read
SHARE

newsics.com

ದಸರಾ ಹಾಗೂ ದೀಪಾವಳಿಗೂ ಮುನ್ನ ಚಿನ್ನ ಖರೀದಿಸಬೇಕು ಎಂಬ ಯೋಚನೆಯಲ್ಲಿದ್ದವರಿಗೆ ಇದೀಗ ಸುವರ್ಣಾವಕಾಶ ಒದಗಿ ಬಂದಿದೆ. ನಿನ್ನೆಯಷ್ಟೇ ದಿಢೀರ್‌ ಏರಿಕೆ ಕಂಡಿದ್ದ ಚಿನ್ನದ ದರಗಳು ಇಂದು ಭಾರೀ ಇಳಿಕೆ ಕಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,02,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,780 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

 

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

 

TAGGED:#Gold #Silver #Price #Today #state
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 17-09-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Bitter Gourd : ಹಾಗಲಕಾಯಿ-ಬಾಯಿಗೆ ಕಹಿ, ಆರೋಗ್ಯಕ್ಕೆ ದುಪ್ಪಟ್ಟು ಸಿಹಿ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?