Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ
ಕರ್ನಾಟಕಮನರಂಜನೆ

ನಟ ದರ್ಶನ್ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಜೈಲಿನಲ್ಲಿ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ  ನಿಗದಿ ಮಾಡಿದೆ.

 

ಜೈಲಿನಲ್ಲಿ ತನ ಹಾಸಿಗೆ, ತಲೆದಿಂಬು ಒದಗಿಸುವಂತೆ ಈ ಹಿಂದೆ ನಟ ದರ್ಶನ್, ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ ದರ್ಶನ್ ಗೆ ಹಾಸಿಗೆ, ತಲೆದಿಂಬು ನೀಡುವಂತೆ ಆದೇಶ ನೀಡಿತ್ತು.

ಆದರೆ ಕೋರ್ಟ್ ಆದೇಶ ನೀಡಿದರೂ ಜೈಲಾಧಿಕಾರಿಗಳು ಈವರೆಗೆ ದರ್ಶನ್ ಗೆ ಯಾವುದೇ ಹಾಸಿಗೆ, ತಲೆದಿಂಬು ಮೊದಲಾದ ವ್ಯವಸ್ಥೆ ಮಾಡಿಲ್ಲ. ಇದರಿಂದ ತೊಂದರೆ ಅನುಭವಿಸುತ್ತಿರುವ ದರ್ಶನ್ ಮತ್ತೆ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೈಲಧಿಕಾರಿಗಳು ಕೋರ್ಟ್ ಆದೇಶ ಪಾಲನೆ ಮಾಡಿಲ್ಲ ಎಂದೂ ದೂರು ನೀಡಿದ್ದಾರೆ.

 

ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ವಾದ-ಪ್ರತಿವಾದ ಆಲಿಸಿದ್ದು, ಅರ್ಜಿ ಕುರುತ ಆದೇಶವನ್ನು ಸೆಪ್ಟೆಂಬರ್ 19ಕ್ಕೆ ನಿಗದಿ ಮಾಡಿದೆ.

TAGGED:#actor #Darshan #police #judicial #custody
Share This Article
Facebook Twitter Copy Link Print
Previous Article ನೆಲ ಒರೆಸುವಾಗ ಈ ಎರಡು ಪದಾರ್ಥವನ್ನ ನೀರಿನಲ್ಲಿ ಬೆರೆಸಿ..ಈ ಹುಳುಗಳು ನಿಮ್ಮ ಹತ್ತಿರಕ್ಕೂ ಸುಳಿಯಲ್ಲ
Next Article ಚಹಾ ರುಚಿ ಹೆಚ್ಚಿಸಲು ಮೊದಲು ಹಾಲು ಅಥವಾ ನೀರು ಯಾವುದನ್ನ ಕುದಿಸಬೇಕು? ಜಸ್ಟ್ ಈ ರೀತಿ ಮಾಡಿ ಸಾಕು

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?