Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅನಾರೋಗ್ಯವೇ?.. ಎಲ್ಲಿದ್ದಿಯಪ್ಪಾ ಜೋ ಬೈಡನ್ !
ದೇಶಪ್ರಮುಖವಿದೇಶವೈರಲ್

ಅನಾರೋಗ್ಯವೇ?.. ಎಲ್ಲಿದ್ದಿಯಪ್ಪಾ ಜೋ ಬೈಡನ್ !

Share
1 Min Read
SHARE

newsics.com

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಜೋ ಬೈಡನ್ ಹಿಂದೆ ಸರಿದ ನಂತರ ಅವರು ಹೀಗೆ ಯಾಕೆ ಮಾಡಿದರು ಎಂಬುದರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತರಹೇವಾರಿ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಅವರ ಆರೋಗ್ಯ ಸರಿಯಿಲ್ಲವೇ? ಎಂದು ಕೆಲವರು ಕೇಳಿದರೆ, ಅನಾರೋಗ್ಯದ ಕಾರಣದಿಂದಲೇ ಅವರು ಸಾರ್ವಜನಿಕರ ಕಣ್ಣಿಗೆ ಬೀಳುವುದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಇನ್ನು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ಐದು ದಿನಗಳಲ್ಲಿ ಅಮೆರಿಕದ ಅಧ್ಯಕ್ಷರು ಏಕೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂದು ಜನರು ಕುತೂಹಲದಿಂದ ಕೇಳುತ್ತಿದ್ದು ಸಾಮಾಜಿಕ ಮಾಧ್ಯಮ X ನಲ್ಲಿ ” Where’s Jo” ಟ್ರೆಂಡ್ ಆಗಿದೆ. ನಿಜ ಸಂಗತಿ ಏನೆಂದರೆ ಬೈಡನ್ ಕೋವಿಡ್‌ ಪಾಸಿಟಿವ್ ಆಗಿದ್ದು, ಅವರು ಪ್ರತ್ಯೇಕವಾಗಿದ್ದಾರೆ ಎಂದು ಶ್ವೇತಭವನವು ಕಳೆದ ವಾರ ಹೇಳಿಕೆಯಲ್ಲಿ ತಿಳಿಸಿದೆ.

TAGGED:you sick?.. Where is Joe Biden
Share This Article
Facebook Twitter Copy Link Print
Previous Article ನಿಶ್ಚಿತಾರ್ಥ ಮಾಡಿಕೊಂಡ ಇಂಗ್ಲೆಂಡ್-ಆಸ್ಟ್ರೇಲಿಯಾ ತಂಡದ ಮಹಿಳಾ ಆಟಗಾರ್ತಿಯರು
Next Article ಬಜೆಟ್ ಬಳಿಕ 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 4,000 ರೂ. ಇಳಿಕೆ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?