Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುತ್ತಾ? ಜಸ್ಟ್ ಈ ರೀತಿ ಮಾಡಿ ಸಾಕು
ಲೈಫ್‌ಸ್ಟೈಲ್

ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುತ್ತಾ? ಜಸ್ಟ್ ಈ ರೀತಿ ಮಾಡಿ ಸಾಕು

Share
1 Min Read
SHARE

newsics.com

ಈರುಳ್ಳಿ ಕತ್ತರಿಸುವಾಗ ಸಹಜವಾಗಿ ಕಣ್ಣಿನಲ್ಲಿ ನೀರು ಬರುತ್ತದೆ. ಈರುಳ್ಳಿ ಖಾರವನ್ನು ತಡೆಯಲಾದೇ ಹಿಂಸೆಯನ್ನು ಅನುಭವಿಸುವುದು ಇದೆ. ಆದರೆ ಈ ಹಿಂಸೆಯಿಂದ ತಪ್ಪಿಸಿಕೊಳ್ಳುವುದು ಹೇಗೆ? ಈರುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಇದರ ಖಾರ ದೇಹಕ್ಕೂ, ಕಣ್ಣಿಗೂ ಒಳ್ಳೆಯದು ಎಂದು ಹೇಳುತ್ತಾರೆ.

ಪ್ರತಿದಿನ ಅಡುಗೆ ಮಾಡುವವರಿಗೆ ಇದು ಅಭ್ಯಾಸವಾದರೂ, ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬಂದೇ ಬರುತ್ತದೆ. ಆದರೆ ಇದಕ್ಕೆ ಒಂದು ಪರಿಹಾರ ಇದೆ. ಈ ನಿಯಮವನ್ನು ಪಾಲನೆ ಮಾಡಿದ್ರೆ, ಒಂದೇ ಒಂದು ಹನಿ ಕಣ್ಣೀರು ಬರುವುದಿಲ್ಲ. ಖ್ಯಾತ ಪೌಷ್ಟಿಕತಜ್ಞೆ ಲಿಮಾ ಮಹಾಜನ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈರುಳ್ಳಿ ಕತ್ತರಿಸುವ ಮೊದಲು ಕೆಲವು ಸರಳ ಹಂತಗಳನ್ನು ಅನುಸರಿಸುವುದರಿಂದ ಕಣ್ಣಿನಲ್ಲಿ ನೀರು ಬರುವುದಿಲ್ಲ.

ಏನು ಮಾಡಬೇಕು?

  • ಈರುಳ್ಳಿ ಕತ್ತರಿಸುವ ಮೊದಲು, ಸಿಪ್ಪೆ ಸುಲಿದು 5 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡಿ.
  • ಸುಮಾರು 10 ನಿಮಿಷಗಳ ಕಾಲ ರೆಫ್ರಿಜರೇಟರ್‌ನಲ್ಲಿ ಇಟ್ಟು ತಣ್ಣಗಾಗಿಸಿ.

https://www.instagram.com/reel/DOp9QjijsQb/?igsh=MTNiYWM1ZDVnbXJpZg==

ಕಠಿಣ ಹಳದಿ ಹಲ್ಲುಗಳು ಕ್ಷಣಾರ್ಧದಲ್ಲಿ ಬೆಳ್ಳಗೆ ಆಗಬೇಕಾ?; ಜಸ್ಟ್‌ ಈ ರೀತಿ ಮಾಡಿ ಸಾಕು

TAGGED:Do you cry while cutting onions? Here's an easy way to stop those tears
Share This Article
Facebook Twitter Copy Link Print
Previous Article ಕಠಿಣ ಹಳದಿ ಹಲ್ಲುಗಳು ಕ್ಷಣಾರ್ಧದಲ್ಲಿ ಬೆಳ್ಳಗೆ ಆಗಬೇಕಾ?; ಜಸ್ಟ್‌ ಈ ರೀತಿ ಮಾಡಿ ಸಾಕು
Next Article ಅಲಾರಾಂ ಶಬ್ದದಿಂದ ಹಾರ್ಟ್ ಆಟ್ಯಾಕ್ ಆಗುತ್ತೆ ; ಅಧ್ಯಯನದಿಂದ ಮಾಹಿತಿ ಬಹಿರಂಗ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?