Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟಿ ದಿ.ಬಿ.ಸರೋಜಾದೇವಿ ಹೆಸರಲ್ಲಿ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ
ಕರ್ನಾಟಕಮನರಂಜನೆ

ನಟಿ ದಿ.ಬಿ.ಸರೋಜಾದೇವಿ ಹೆಸರಲ್ಲಿ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ

Share
1 Min Read
SHARE

newsics.com

ಬೆಂಗಳೂರು:  ಹಿರಿಯ ನಟಿ ದಿ.ಬಿ.ಸರೋಜಾದೇವಿ ಹೆಸರಿನಲ್ಲಿ ರಾಜ್ಯ ಸರ್ಕಾರ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದೆ.

 

ನಟಿ ಬಿ.ಸರೋಜಾದೇವಿ ಪಂಚಭಾಷೆ ತಾರೆಯಾಗಿದ್ದರು. ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ ಅಪಾರ. ಅದನ್ನು ಪರಿಗಣಿಸಿ ಅವರು ಪದೆದಿದ್ದ ಅಭಿನಯ ಸರಸ್ವತಿ ಬಿರುದಿನ ಹೆಸರಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿದ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯಾಗಿ ಅಭಿನಯ ಸರಸ್ವತಿ ಪ್ರಶಸ್ತಿ ನೀಡಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಗಿದೆ.

 

ಈ ಪ್ರಶಸ್ತಿಯಡಿಯಲ್ಲಿ 1 ಲಕ್ಷ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ,.

Share This Article
Facebook Twitter Copy Link Print
Previous Article ಅಲಾರಾಂ ಶಬ್ದದಿಂದ ಹಾರ್ಟ್ ಆಟ್ಯಾಕ್ ಆಗುತ್ತೆ ; ಅಧ್ಯಯನದಿಂದ ಮಾಹಿತಿ ಬಹಿರಂಗ
Next Article Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ :ಜನಜೀವನ ಅಸ್ತವ್ಯಸ್ತ

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?