Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ :ಜನಜೀವನ ಅಸ್ತವ್ಯಸ್ತ
ಕರ್ನಾಟಕಪ್ರಮುಖ

Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ :ಜನಜೀವನ ಅಸ್ತವ್ಯಸ್ತ

Share
1 Min Read
SHARE

newsics.com

ಬೆಂಗಳೂರು :  ಬೆಂಗಳೂರಲ್ಲಿ ರಾತ್ರಿಯಿಡಿ ವರುಣ ಅಬ್ಬರಿಸಿದ್ದಾರೆ. ಮಧ್ಯರಾತ್ರಿ 2 ಗಂಟೆಗಳ ಭಾರೀ ಮಳೆಯಾಗಿದ್ದು , ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಒಂದು ರಾತ್ರಿ ಮಳೆ ನಗರದ ಹಲವೆಡೆ ನಾನಾ ಅವಾಂತರ ಸೃಷ್ಟಿಸಿದೆ.

 

ಲಾಲ್ ಬಾಗ್ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಹೈರಾಣಾಗಿದ್ದರು. ಮರ ಬಿದ್ದು ಗಂಟೆಗಳೇ ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸರಿಲಿಲ್ಲ. ಮರಬಿದ್ದ ರಭಸಕ್ಕೆ ವಿದ್ಯುತ್ ಕೇಬಲ್​ ಕೂಡ ತುಂಡಾಗಿ ಕರೆಂಟ್ ಕೂಡ ಸ್ಥಗಿತಗೊಳಿಸಿರ್ಲಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ.

 

ಇಂದು ಕೂಡ ಮಳೆಯ ಆರ್ಭಟ ಮುಂದುವರಿಯವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು (ಸೆಪ್ಟೆಂಬರ್​ 18) ರಾಜ್ಯ ರಾಜಧಾನಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

https://www.instagram.com/reel/DOsoEIwkSyl/?igsh=M3JqZXI4ejd3Mzg3

 

TAGGED:#Heavy #rains #overnight #Bengaluru #city
Share This Article
Facebook Twitter Copy Link Print
Previous Article ನಟಿ ದಿ.ಬಿ.ಸರೋಜಾದೇವಿ ಹೆಸರಲ್ಲಿ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ
Next Article ಉತ್ತರಾಖಂಡದಲ್ಲಿ ಮತ್ತೆ ಭೀಕರ ಮೇಘಸ್ಫೋಟ : ಐವರು ನಾಪತ್ತೆ, ಹಲವರು ಸಿಲುಕಿರುವ ಶಂಕೆ, ವಿಡಿಯೋ ನೋಡಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?