Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಜೆಟ್ ಬಳಿಕ 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 4,000 ರೂ. ಇಳಿಕೆ
ಕರ್ನಾಟಕ

ಬಜೆಟ್ ಬಳಿಕ 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 4,000 ರೂ. ಇಳಿಕೆ

Share
1 Min Read
SHARE

newsics. com

ಬೆಂಗಳೂರು: ಈ ಬಾರಿಯ ಬಜೆಟ್ನಲ್ಲಿ ಚಿನ್ನ, ಬೆಳ್ಳಿ ಹಾಗೂ ಪ್ಲಾಟಿನಂ ಕಸ್ಟಮ್ಸ್ ಡ್ಯೂಟಿ ಮೇಲೆ ಭಾರೀ ಇಳಿಕೆ ಮಾಡಿದ್ದರಿಂದ ಈಗ ಬಂಗಾರದ ಬೆಲೆಯಲ್ಲೂ ಇಳಿಕೆ ಆಗಿದೆ.

ಕೇಂದ್ರ ಬಜೆಟ್ 2024ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಮ್ಮ ಸರ್ಕಾರ ಚಿನ್ನ ಬೆಳ್ಳಿ ಹಾಗೂ ಪ್ಲಾಟಿನಂ ಮೇಲಿನ ಕಸ್ಟಮ್ಸ್ ಡ್ಯೂಟಿಯನ್ನ ಇಳಿಕೆ ಮಾಡಲಿದೆ. ಚಿನ್ನದ ಮೇಲೆ ಶೇಕಡಾ 15 ರಷ್ಟು ಹಾಗೂ ಬೆಳ್ಳಿಯ ಮೇಲೆ ಶೇಕಡಾ 6 ರಷ್ಟು ಕಸ್ಟಮ್ಸ್ ಡ್ಯೂಟಿ ಇಳಿಕೆ ಮಾಡಲು ನಿರ್ಧರಿಸಿದ ಬಗ್ಗೆ ಹೇಳಿದರು. ಈ ಒಂದು ಬೆಳವಣಿಗೆ ಸದ್ಯ ಬಂಗಾರಕ್ಕೆ ಮತ್ತಷ್ಟು ಬೇಡಿಕೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ.

ಕಸ್ಟಮ್ಸ್ ಡ್ಯೂಟಿ ಇಳಿಕೆಯಾದ ಬೆನ್ನಲ್ಲೆ ಬಂಗಾರದ ಹಾಗೂ ಬೆಳ್ಳಿಯ ಬೆಲೆಯೂ ಕೂಡ ಸಹಜವಾಗಿ ಇಳಿಯಲಿದೆ. ಈ ಮೊದಲು 10 ಗ್ರಾಂ ಚಿನ್ನದ ಬೆಲೆ 72,838 ರೂಪಾಯಿಯಷ್ಟಿತ್ತು. ಈಗ ಹೊಸ ತೆರಿಗೆ ನೀತಿಯಿಂದಾಗಿ ಅದರ ಬೆಲೆ 68,500 ರೂಪಾಯಿ ಆಗಲಿದೆ. ಅಂದ್ರೆ ಒಂದು 10 ಗ್ರಾಂ ಬಂಗಾರದ ಬೆಲೆಯಲ್ಲಿ 4,000 ರೂಪಾಯಿಯಷ್ಟು ಇಳಿಕೆಯಾಗಿದೆ. ಅದರ ಜೊತೆಗೆ ಬೆಳ್ಳಿ ಕೆಜಿಗೆ 4720 ರೂಪಾಯಿ ಇಳಿಕೆ ಕಂಡಿದೆ. 88,995 ರೂಪಾಯಿಗೆ ಕೆಜಿಯಿದ್ದ ಬೆಳ್ಳಿ ಈಗ ಹೊಸ ಕಸ್ಟಮ್ಸ್ ನೀತಿಯಿಂದಾಗಿ 84, 275 ರೂಪಾಯಿಗೆ ಇಳಿಕೆ ಆಗಲಿದೆ.

TAGGED:budgetgoldpricesilver
Share This Article
Facebook Twitter Copy Link Print
Previous Article ಅನಾರೋಗ್ಯವೇ?.. ಎಲ್ಲಿದ್ದಿಯಪ್ಪಾ ಜೋ ಬೈಡನ್ !
Next Article ನಮಾಜ್” ಸಂಸ್ಕೃತ ಪದ; ವೈರಲ್ ಆಯ್ತು ವಿಡಿಯೋ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?