Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ, ಹವಾಮಾನ ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ, ಹವಾಮಾನ ಮುನ್ಸೂಚನೆ

Share
1 Min Read
SHARE

newsics.com

ರಾಜ್ಯದಲ್ಲಿ ಮಳೆ ಮತ್ತೆ ಶುರುವಾಗಿದೆ, ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇಂದು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಎರಡು ದಿನಗಳ ಅವಧಿಗೆ ಹಳದಿ ಎಚ್ಚರಿಕೆ ನೀಡಿದೆ. ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಸಹ ನೀಡಲಾಗಿದೆ.

ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ,ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ , ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

 

 

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಕಾಮುಕ ಯೋಗಗುರು ಅರೆಸ್ಟ್
Next Article Guerrilla War Movie ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ‘ಗೆರಿಲ್ಲಾ WAR’ ಪೋಸ್ಟರ್ ಬಿಡುಗಡೆ

Popular Posts

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

You Might Also Like

ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?