Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Vedika ಬಿಕಿನಿ ಲುಕ್‌ನಲ್ಲಿ ಪಡ್ಡೆ ಹೈಕ್ಳ ಮನಸ್ಸು ಕದ್ದ ನಟಿ ವೇದಿಕಾ
ಮನರಂಜನೆ

Actress Vedika ಬಿಕಿನಿ ಲುಕ್‌ನಲ್ಲಿ ಪಡ್ಡೆ ಹೈಕ್ಳ ಮನಸ್ಸು ಕದ್ದ ನಟಿ ವೇದಿಕಾ

Share
1 Min Read
SHARE

newsics.com

ಬಹುಭಾಷಾ ನಟಿ ವೇದಿಕಾ ಅವರು ಸರಿ ಸುಮಾರು ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಈಗಲೂ ಕೂಡ ಅವರು ಬೇಡಿಕೆಯನ್ನು ಹೊಂದಿದ್ದಾರೆ. ಈಚೆಗೆ ಅವರ ಬಿಕಿನಿ ಫೋಟೋಗಳು ಸಖತ್ ವೈರಲ್ ಆಗಿವೆ.

 

ಮೂಲತಃ ಕನ್ನಡತಿಯಾದ ಬಹುಭಾಷಾ ತಾರೆ ವೇದಿಕಾ ಅವರು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಒಂದಷ್ಟು ಬಿಕಿನಿ ಫೋಟೋಗಳನ್ನು ಹಂಚಿಕೊಂಡಿದ್ದರು ವೇದಿಕಾ. ಆ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಏಜಿಯನ್ ಸಮುದ್ರದಲ್ಲಿ ಕಡುನೀಲಿ ಬಣ್ಣದ ಬಿಕಿನಿ ತೊಟ್ಟು ಫೋಟೋಗಳಿಗೆ ಪೋಸ್‌ ಕೊಟ್ಟಿರುವ ನಟಿ ಪಡ್ಡೆಗಳ ಎದೆಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಸೂರ್ಯ ನನ್ನ ಏಕೈಕ ಫಿಲ್ಟರ್‌ ಅಂತ ಬರೆದುಕೊಂಡಿದ್ದಾರೆ.

 

ಸದ್ಯ ವೇದಿಕಾ ಅವರಿಗೆ 37 ವರ್ಷ ಎನ್ನಲಾಗುತ್ತಿದೆ. ಇನ್ನೂ ಮದ್ವೆಯಾಗದ ನಟಿ ತನ್ನ ದೇಹ ಸೌಂದರ್ಯನ್ನು ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಕಾಳಜಿ ವಹಿಸುತ್ತಾರೆ.

https://www.instagram.com/p/DOs5DrijSPG/?img_index=5&igsh=YWJmMzNvcDNjcW1o

TAGGED:#Actress #Vedika #stole #PaddeHaik #bikini #photoshoot
Share This Article
Facebook Twitter Copy Link Print
Previous Article Guerrilla War Movie ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ‘ಗೆರಿಲ್ಲಾ WAR’ ಪೋಸ್ಟರ್ ಬಿಡುಗಡೆ
Next Article Dharmasthala Case ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ಶೋಧ, 113 ಮೂಳೆಗಳು ಪತ್ತೆ.!

Popular Posts

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

You Might Also Like

ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ದೇಶಪ್ರಮುಖಮನರಂಜನೆ

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read
ದೇಶಪ್ರಮುಖಮನರಂಜನೆ

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read
ಕರ್ನಾಟಕಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?