Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate: ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್​ ಟೈಮ್.. ಬಂಗಾರದ ಬೆಲೆಯಲ್ಲಿ ಇಳಿಕೆ
ಕರ್ನಾಟಕದೇಶಪ್ರಮುಖ

Gold Rate: ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್​ ಟೈಮ್.. ಬಂಗಾರದ ಬೆಲೆಯಲ್ಲಿ ಇಳಿಕೆ

Share
1 Min Read
SHARE

newsics.com

ಚಿನ್ನ ಖರೀದಿದಾರರಿಗೆ ನಿಜಕ್ಕೂ ಇದು ಖುಷಿಯ ವಿಚಾರ. ದಸರಾಗೂ ಮುನ್ನ ಚಿನ್ನಾಭರಣ ಖರೀದಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕಳೆದ ವಾರ ಭಾರೀ ಏರಿಕೆ ಕಂಡಿದ್ದ ಚಿನ್ನದ ದರವು ಈ ವಾರ ನಿರಂತರವಾಗಿ ಕಡಿಮೆಯಾಗುತ್ತಿದೆ. ನಿನ್ನೆಯೂ ಚಿನ್ನದ ದರದಲ್ಲಿ ಇಳಿಕೆ ಕಂಡಿತ್ತು. ಇಂದು ಕೂಡ ದರ ಮತ್ತೆ ಕಡಿಮೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದೇ ಒಳ್ಳೆಯ ಸಮಯ ಎಂದು ಹೇಳಲಾಗುತ್ತಿದೆ. ಹಬ್ಬಕ್ಕೂ ಮುನ್ನ ಚಿನ್ನದ ದರ ಕಡಿಮೆಯಾಗಿರುವುದರಿಂದ ಖರೀದಿದಾರರಲ್ಲಿ ಸಂತಸ ಮನೆಮಾಡಿದೆ.

 

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 1,01,900 ಆಗಿದೆ.ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,338 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,190 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,117 ಆಗಿದೆ.

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 66,704 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 81,520 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 88,936 ಆಗಿದೆ.

 

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 83,380 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,01,900 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,11,170.

ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,33,800 ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,31,000 ಆಗಿದೆ. ಬೆಂಗಳೂರು ನಗರದಲ್ಲಿ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,348 ರೂ. 13,480 ಹಾಗೂ ರೂ. 1,34,800 ಗಳಾಗಿವೆ.

 

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಹುಡುಗಿಯ ವಿಚಾರಕ್ಕಾಗಿ ನಡುರಸ್ತೆಯಲ್ಲಿ ಗೆಳೆಯನ ಜತೆ ಹೊಡೆದಾಡಿಕೊಂಡ ASI ಪುತ್ರ
Next Article ಬಿಗ್ ಬಾಸ್ ಮಾಜಿ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು.!

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?