Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss ಬಿಗ್ ಬಾಸ್ ಕನ್ನಡ ಸೀಸನ್ 12′ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ?
ಪ್ರಮುಖಮನರಂಜನೆ

Bigg Boss ಬಿಗ್ ಬಾಸ್ ಕನ್ನಡ ಸೀಸನ್ 12′ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ?

Share
1 Min Read
SHARE

newsics.com

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ಉಳಿದಿರೋದು ಇನ್ನು ಕೆಲವೇ ದಿನಗಳು ಮಾತ್ರ. ಕಿಚ್ಚ ಸುದೀಪ್ ಅವರು ಈ ಬಾರಿಯ ಬಿಗ್ ಬಾಸ್ ನಡೆಸಿಕೊಡಲು ರೆಡಿ ಆಗುತ್ತಿದ್ದಾರೆ. ಈ ಶೋ ಆರಂಭಕ್ಕೂ ಮೊದಲು ಅವರು ‘ಮಾರ್ಕ್’ ಚಿತ್ರದ ಕೆಲಸ ಪೂರ್ಣಗೊಳಿಸಬೇಕು ಎನ್ನುವ ಟಾರ್ಗೆಟ್ ಹೊಂದಿದ್ದಾರೆ.
ಹೀಗಿರುವಾಗಲೇ 18 ಸ್ಪರ್ಧಿಗಳು ಫೈನಲ್ ಆಗಿದ್ದಾರೆ ಎನ್ನಲಾಗಿದೆ. ಸದ್ಯ ಕೆಲವು ಹೆಸರು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ.

12ನೇ ಸೀಸನ್ ಆರಂಭಕ್ಕೂ ಮೊದಲು ಸ್ಪರ್ಧಿಗಳ ಹೆಸರುಗಳು ಹರಿದಾಡಿವೆ. 18 ಜನರ ಹೆಸರು ಲಿಸ್ಟ್ನಲ್ಲಿ ಇದೆ. ಇದರಲ್ಲಿ ಕನಿಷ್ಠ 10 ಮಂದಿಯಾದರೂ ಬರಬಹುದು ಎಂಬುದು ಕೆಲವರ ಲೆಕ್ಕಾಚಾರ.

ಧಾರಾವಾಹಿಗಳಲ್ಲಿ ನಟಿಸಿರೋ ಸಾಗರ್ ಬಿಲ್ಲಿಗೌಡ ಹೆಸರು ಪಟ್ಟಿಯಲ್ಲಿ ಇದೆ. ಇನ್ನು, ನಟಿ ಶ್ವೇತಾ ಪ್ರಸಾದ್, ಸಂಜನಾ ಬುರ್ಲಿ ಹೆಸರು ಕೂಡ ಓಡಾಡಿದೆ. ವಿವಾದಗಳ ಮೂಲಕ ಸುದ್ದಿ ಆದ ಸುದ್ದಿ ನಿರೂಪಕಿ ದಿವ್ಯಾ ವಸಂತ್ ಕೂಡ ಲಿಸ್ಟ್ನಲ್ಲಿ ಇದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ ಸ್ಯಾಮ್ ಸಮೀರ್ ಹೆಸರು ಹರಿದಾಡಿದೆ. ಡಾಕ್ಟರ್ ಬ್ರೋ ಅಂತನೇ ಫೇಮಸ್ ಆದ ಗಗನ್ ಶ್ರೀನಿವಾಸ್ ಕೂಡ ಬರುತ್ತಾರೆ ಎನ್ನಲಾಗುತ್ತಿದೆ. ಆದರೆ, ಇದು ಎಷ್ಟು ನಿಜ ಎಂಬುದು ಶೋ ಆರಂಭ ಆದ ಬಳಿಕವೇ ತಿಳಿಯಲಿದೆ.
ಮೇಘಾ ಶೆಟ್ಟಿ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಅವರು ಕೂಡ ಶೋನಲ್ಲಿ ಇರುತ್ತಾರಂತೆ. ಸಂಖ್ಯಾಶಾಸ್ತ್ರಜ್ಞ ಅರವಿಂದ ರತನ್, ಯೂಟ್ಯೂಬ್ ಸೆನ್ಶೇಶನ್ ಪಾಯಲ್ ಚೆಂಗಪ್ಪ ಹೆಸರು ಕೂಡ ಲಿಸ್ಟ್ನಲ್ಲಿ ಇದೆ. ವರುಣ್ ಆರಾಧ್ಯಾ ಕೂಡ ಈ ಬಾರಿ ಬಿಗ್ ಬಾಸ್ಗೆ ಬರ್ತಾರಂತೆ.

ಸೀರಿಯಲ್ ನಟ ವಿಜಯ್ ಸೂರ್ಯ ಕೂಡ ಬಿಗ್ ಬಾಸ್ನಲ್ಲಿದ್ದಾರಂತೆ. ಧಾರಾವಾಹಿಗಳಲ್ಲಿ ನಟಿಸುತ್ತಿರುವ ದೀಪಿಕಾ ಗೌಡ ಕೂಡ ಪಟ್ಟಿಯಲ್ಲಿ ಹೆಸರು ಪಡೆದಿದ್ದಾರೆ. ಅಮೃತಾ ರಾಮಮೂರ್ತಿ, ಸಿಂಗರ್ ಸುನೀಲ್, ಬಾಳು ಬೆಳಗುಂದಿ, ಧನುಶ್, ಸ್ವಾತಿ ಹೆಸರು ಕೂಡ ಪಟ್ಟಿಯಲ್ಲಿ ಇದೆ.

Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?

TAGGED:Bigg Boss Kannada Season 12: Who are the finalists of the show?
Share This Article
Facebook Twitter Copy Link Print
Previous Article Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?
Next Article Cabinet decision ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ, ಎಸ್ಟಿ ಕುಟುಂಬದವರಿಗೆ ಉದ್ಯೋಗ: ಸಿದ್ದರಾಮಯ್ಯ ಕ್ಯಾಬಿನೆಟ್ ನಿರ್ಧಾರ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?