Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 3 ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್
ಪ್ರಮುಖವಿದೇಶ

3 ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

Share
1 Min Read
SHARE

newsics.com

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್, ವಿದೇಶಿ ಸಾಂಸ್ಕೃತಿಕ ಪ್ರಭಾವವನ್ನು ತಡೆಯಲು ಮೂರು ಇಂಗ್ಲಿಷ್ ಪದಗಳ ಬಳಕೆಯನ್ನು ನಿಷೇಧಿಸಿದ್ದಾರೆ. ಈ ಪದಗಳಿಗೆ ಸ್ಥಳೀಯ ಪರ್ಯಾಯಗಳನ್ನು ಸೂಚಿಸಿದ್ದು, ನಿಯಮ ಉಲ್ಲಂಘಿಸಿದರೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್ ಅಚ್ಚರಿ ಆದೇಶವನ್ನು ಹೊರಡಿಸಿದ್ದಾರೆ. ಮೂರು ಇಂಗ್ಲಿಪ್ ಪದಗಳ ಬಳಕೆಯನ್ನು ನಿಷೇಧಿಸಿರುವ ಕಿಮ್ ಜಾಂಗ್-ಉನ್, ವಿದೇಶಿ ಸಾಂಸ್ಕೃತಿಕ ಒಳನುಸುಳುವಿಕೆಯನ್ನು ತಡೆಗಟ್ಟಲು ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.
“ಹ್ಯಾಂಬರ್ಗರ್,” “ಐಸ್ ಕ್ರೀಮ್,” ಮತ್ತು “ಕರೋಕೆ” (ice-cream, hamburger, karaoke) ಈ ಮೂರು ಪದಗಳನ್ನು ನಿಷೇಧಿಸಲಾಗಿದೆ. ಹ್ಯಾಂಬರ್ಗರ್ ಅನ್ನೋದು ಮಾಂಸದಿಂದ ತಯಾರಿಸಲಾದ ಆಹಾರವಾಗಿದೆ.

ಹ್ಯಾಂಬರ್ಗರ್ ಬದಲಾಗಿ ದಹಿನ್-ಗೋಗಿ ಗಿಯೊಪ್ಪಾಂಗ್ ಬಳಕೆ ಮಾಡಬೇಕು.
ಐಸ್ ಕ್ರೀಮ್ ಬದಲಾಗಿ ಎಸುಕಿಮೊ ಬಳಕೆ ಮಾಡಬೇಕು.
ಕ್ಯಾರಿಯೋಕೆ ಬದಲಾಗಿ ಆನ್-ಸ್ಕ್ರೀನ್ ಪಕ್ಕವಾದ್ಯ ಯಂತ್ರಗಳು ಎಂದು ಕರೆಯಬೇಕು.
ಸರ್ಕಾರದ ತರಬೇತಿ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಗುರುತಿಸಲ್ಪಟ್ಟ ಈ ಪದಗಳು ಮತ್ತು ಘೋಷಣೆಗಳನ್ನು ಮಾರ್ಗದರ್ಶಿಗಳು ನೆನಪಿಟ್ಟುಕೊಳ್ಳಬೇಕಾಗುತ್ತದೆ ಎಂದು ಆದೇಶ ಮಾಡಲಾಗಿದೆ.

ಗ್ಯಾಸ್ ಬರ್ನರ್ ಸರಿಯಾಗಿ ಉರಿತಾ ಇಲ್ವಾ?; ಈ ಟೆಕ್ನಿಕ್ ಟ್ರೈ ಮಾಡಿ

TAGGED:North Korean leader Kim Jong-un bans three English words
Share This Article
Facebook Twitter Copy Link Print
Previous Article ಗ್ಯಾಸ್ ಬರ್ನರ್ ಸರಿಯಾಗಿ ಉರಿತಾ ಇಲ್ವಾ?; ಈ ಟೆಕ್ನಿಕ್ ಟ್ರೈ ಮಾಡಿ
Next Article ಶೃಂಗೇರಿ‌ ಲಾಡ್ಜ್‌ನಲ್ಲಿ ಹಿಂದು‌ ಮಹಿಳೆ ಜತೆ ಅನ್ಯ ಕೋಮಿನ ವ್ಯಕ್ತಿ ರೊಮ್ಯಾನ್ಸ್: ಇಬ್ಬರೂ ಈಗ ಪೊಲೀಸ್ ಅತಿಥಿ!

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?