Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೃಂಗೇರಿ‌ ಲಾಡ್ಜ್‌ನಲ್ಲಿ ಹಿಂದು‌ ಮಹಿಳೆ ಜತೆ ಅನ್ಯ ಕೋಮಿನ ವ್ಯಕ್ತಿ ರೊಮ್ಯಾನ್ಸ್: ಇಬ್ಬರೂ ಈಗ ಪೊಲೀಸ್ ಅತಿಥಿ!
ಕರ್ನಾಟಕ

ಶೃಂಗೇರಿ‌ ಲಾಡ್ಜ್‌ನಲ್ಲಿ ಹಿಂದು‌ ಮಹಿಳೆ ಜತೆ ಅನ್ಯ ಕೋಮಿನ ವ್ಯಕ್ತಿ ರೊಮ್ಯಾನ್ಸ್: ಇಬ್ಬರೂ ಈಗ ಪೊಲೀಸ್ ಅತಿಥಿ!

Share
1 Min Read
SHARE

newsics.com

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದು ಬಯಲಾಗಿದೆ.

ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್ (42) ಬಂಧಿತ ಆರೋಪಿ. ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಸಮದ್, ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು. ಆದರೆ, ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದಿದ್ದು, ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಗೊತ್ತಾಗಿದೆ. ಅಬ್ದುಲ್ ಸಮದ್ ತನ್ನ ಅಸಲಿ ಹೆಸರನ್ನು ಬದಲಿಸಿ ‘ರಮೇಶ್’ ಎಂಬ ಹೆಸರಿನಲ್ಲಿ ಆಧಾರ್ ಕಾರ್ಡ್ ಎಡಿಟ್ ಮಾಡಿಸಿಕೊಂಡಿದ್ದನು.

ಸ್ಥಳಕ್ಕೆ ಬಂದ ಶೃಂಗೇರಿ ಪೊಲೀಸರು, ಅಬ್ದುಲ್ ಸಮದ್ ಮತ್ತು ಆತನ ಜತೆಗಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅಬ್ದುಲ್ ಸಮದ್ ಬೇರೆ ಕೋಮಿನ ವ್ಯಕ್ತಿಯಾಗಿದ್ದು, ಮಹಿಳೆ ಜತೆ ಸಂಬಂಧ ಬೆಳೆಸಲು ಹಿಂದೂ ಹೆಸರಿನಲ್ಲಿ ಗುರುತಿನ ಚೀಟಿ ನಕಲಿ ಮಾಡಿಸಿಕೊಂಡಿದ್ದುದು ದೃಢಪಟ್ಟಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?

3 ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

ಪ್ರಿಯಕರನಿಗೆ ಮಗು ಇಷ್ಟವಿಲ್ಲವೆಂದು 3 ವರ್ಷದ ಮಗುವನ್ನು ಕೊಂದ ತಾಯಿ

Dharmasthala Case: ಬಂಗ್ಲೆಗುಡ್ಡ ರಹಸ್ಯ; ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್ ನಲ್ಲಿರುವ ವ್ಯಕ್ತಿಯ ಗುರುತು ಪತ್ತೆ

TAGGED:A Hindu woman and a man from another community had a romance at a Sringeri lodge: Both taken into police custody
Share This Article
Facebook Twitter Copy Link Print
Previous Article 3 ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್
Next Article Mysuru Dasara ಸುಪ್ರೀಂನಲ್ಲಿಂದು ಮೈಸೂರು ದಸರಾ ಉದ್ಘಾಟನೆ ವಿವಾದದ ವಿಚಾರಣೆ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?