Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಫ್ಲೈಯಿಂಗ್ ಕಾರು ಅಪಘಾತ, ಹೊತ್ತಿ ಉರಿದು ನೆಲಕ್ಕಪ್ಪಳಿಸಿದ ಕಾರು, ವಿಡಿಯೋ ನೋಡಿ
ದೇಶವಿದೇಶ

ಫ್ಲೈಯಿಂಗ್ ಕಾರು ಅಪಘಾತ, ಹೊತ್ತಿ ಉರಿದು ನೆಲಕ್ಕಪ್ಪಳಿಸಿದ ಕಾರು, ವಿಡಿಯೋ ನೋಡಿ

Share
1 Min Read
SHARE

newsics.com

ಬೀಜಿಂಗ್ :  ನಗರ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಗೆ ಪರ್ಯಾಯವಾಗಿ ಫ್ಲೈಯಿಂಗ್ ಕಾರು ಪ್ರಯೋಗ  ವೇಳೆ  ಎರಡು ಫ್ಲೈಯಿಂಗ್ ಕಾರುಗಳು ಆಗಸದಲ್ಲಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ನೆಲಕ್ಕಪ್ಪಳಿಸಿರುವ ಘಟನೆ ಚೀನಾದ ಚಾನ್‌ಚುಂಗ್ ಏರ್‌ಶೋದಲ್ಲಿ ನಡೆದಿದೆ. ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ.

 

ಕೆಲ ದೇಶಗಳಲ್ಲಿ ಈಗಾಗಲೇ ಫ್ಲೈಯಿಂಗ್ ಕಾರುಗಳು ಸೇವೆ ಆರಂಭಿಸಿದೆ. ಇದೇ ಮೊದಲ ಬಾರಿಗೆ ಫ್ಲೈಯಿಂಗ್ ಕಾರು ಅಪಘಾತ ವರದಿಯಾಗಿದೆ. ಏರ್ ಶೋ ವೀಕ್ಷಿಸಲು ಸಾವಿರಾರು ಜನರು ಸೇರಿದ್ದರು. ಹೀಗಾಗಿ ನಿಗಿಧಿತ ಸ್ಥಳದಲ್ಲೇ ಫ್ಲೈಯಿಂಗ್ ಕಾರು ಪ್ರದರ್ಶನ ನೀಡಬೇಕಿತ್ತು. ಸ್ಥಳದ ಕೊರತೆಯಿಂದ ಆಗಸದಲ್ಲಿ ಫ್ಲೈಯಿಂಗ್ ಕಾರು ಅಪಘಾತಕ್ಕೀಡಾಗಿದೆ.

ಫ್ಲೈಯಿಂಗ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲ ನಿಮಿಷಗಳಲ್ಲೇ ಫ್ಲೈಯಿಂಗ್ ಕಾರು ನೆಲಕ್ಕೆ ಅಪ್ಪಳಿಸಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳಿ ಹಾಗೂ ಆ್ಯಂಬುಲೆನ್ಸ್ ಸ್ಥಳಕ್ಕೆ ಧಾವಿಸಿದೆ. ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

https://x.com/SoundOfHope_SOH/status/1968149144851320939?ref_src=twsrc%5Etfw%7Ctwcamp%5Etweetembed%7Ctwterm%5E1968149144851320939%7Ctwgr%5E0c0b87869cccb68c80ef120a44af54df6f59a6e5%7Ctwcon%5Es1_c10&ref_url=https%3A%2F%2Fkannada.asianetnews.com%2Fworld-news%2Fworld-first-flying-car-accident-at-china-airspace-one-injured-video%2Farticleshow-k26vv7z

 

TAGGED:#Flyingcar #accident #crashes #ground #video #Beijing
Share This Article
Facebook Twitter Copy Link Print
Previous Article ಸೆ. 22ರಿಂದ ಮೊಸರು, ತುಪ್ಪ, ಬೆಣ್ಣೆ ಸೇರಿ ನಂದಿನಿ ಉತ್ಪನ್ನಗಳ ದರ ಇಳಿಕೆ
Next Article ರಷ್ಯಾದ ಕಮ್ಚಟ್ಕಾ ಪ್ರದೇಶದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?