Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain ರಾಜ್ಯದಲ್ಲಿ ಮೆತ್ತೆ ಮಳೆ ಆರ್ಭಟ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮೆತ್ತೆ ಮಳೆ ಆರ್ಭಟ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು, ಧಾರವಾಡ, ಬಾಗಲಕೋಟೆ, ಯಾದಗಿರಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಮತ್ತೆ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರು ನಗರದಾದ್ಯಂತ ಗುರುವಾರ ರಾತ್ರಿ ಭಾರಿ ಮಳೆ ಸುರಿದಿದ್ದು 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಈ ವಾರಾಂತ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ,ವಿಜಯಪುರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

 

https://www.newsics.com/2025/09/19/donald-trumps-helicopter-makes-emergency-landing-during-state-visit-to-britain/

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಬ್ರಿಟನ್‌ನಲ್ಲಿ ರಾಜ್ಯ ಭೇಟಿ ವೇಳೆ ಡೊನಾಲ್ಡ್ ಟ್ರಂಪ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Next Article ಇನ್ಮುಂದೆ ವಾಹನದ ನಂಬರ್ ಪ್ಲೇಟ್​ನಲ್ಲಿ ಹೆಸರು, ಲಾಂಛನ ಹಾಕಿಸಿದ್ರೆ ಬೀಳುತ್ತೆ ದಂಡ

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?