Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ವಾಹನದ ನಂಬರ್ ಪ್ಲೇಟ್​ನಲ್ಲಿ ಹೆಸರು, ಲಾಂಛನ ಹಾಕಿಸಿದ್ರೆ ಬೀಳುತ್ತೆ ದಂಡ
ಕರ್ನಾಟಕಪ್ರಮುಖ

ಇನ್ಮುಂದೆ ವಾಹನದ ನಂಬರ್ ಪ್ಲೇಟ್​ನಲ್ಲಿ ಹೆಸರು, ಲಾಂಛನ ಹಾಕಿಸಿದ್ರೆ ಬೀಳುತ್ತೆ ದಂಡ

Share
1 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ಕೆಲ ಕಾರು ಮಾಲೀಕರು ತಮ್ಮ ವಾಹನಗಳ ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಕಾರು, ಬೈಕ್ ಅಥವಾ ಇತರ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಸಂಘ ಸಂಸ್ಥೆಗಳ ಹೆಸರು, ಲಾಂಛನ ಬರೆಸುವಂತಿಲ್ಲ. ಸರ್ಕಾರದ ಅಧಿಕೃತ ವಾಹನಗಳಲ್ಲಿ ಮಾತ್ರ ಹೆಸರು ಹಾಗೂ ಲಾಂಛನ ಬಳಸಬಹುದಾಗಿದೆ. ನಂಬರ್ ಪ್ಲೇಟ್​ನಲ್ಲಿ ಹೆಸರು, ಲಾಂಛನ ಹಾಕಿ ನಿಯಮ ಉಲ್ಲಂಘಿಸಿದವರಿಗೆ ಮೊದಲ ಬಾರಿ 500 ರೂ. ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ನಿಯಮ ಉಲ್ಲಂಘನೆಗೆ 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ವಾಹನಗಳ ನಂಬರ್ ಪ್ಲೇಟ್ ಮೇಲೆ, ನಾನು ಆ ಸಂಘದ ಅಧ್ಯಕ್ಷ, ಈ ಸಂಘದ ಅಧ್ಯಕ್ಷ ಎಂದು ಬರೆಸಿಕೊಂಡು ಬಿಲ್ಡಪ್ ಕೊಟ್ಟರೆ ಇನ್ಮುಂದೆ ಆರ್​ಟಿಒ (RTO) ಅಧಿಕಾರಿಗಳು ದಂಡ ವಿಧಿಸಲಿದ್ದಾರೆ.

TAGGED:#name #logo #vehicle #number #plate #fine
Share This Article
Facebook Twitter Copy Link Print
Previous Article Heavy Rain ರಾಜ್ಯದಲ್ಲಿ ಮೆತ್ತೆ ಮಳೆ ಆರ್ಭಟ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article 25 ಅಡಿ ಎತ್ತರದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆ : ನೀಲಿನಕ್ಷೆ ಬಿಡುಗಡೆ ಮಾಡಿದ ಕಿಚ್ಚ

Popular Posts

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

You Might Also Like

ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read
ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?