Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 25 ಅಡಿ ಎತ್ತರದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆ : ನೀಲಿನಕ್ಷೆ ಬಿಡುಗಡೆ ಮಾಡಿದ ಕಿಚ್ಚ
ಕರ್ನಾಟಕಮನರಂಜನೆ

25 ಅಡಿ ಎತ್ತರದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆ : ನೀಲಿನಕ್ಷೆ ಬಿಡುಗಡೆ ಮಾಡಿದ ಕಿಚ್ಚ

Share
1 Min Read
SHARE

newsics.com

ಬೆಂಗಳೂರು : ಸಾಹಸನ ಸಿಂಹ ಡಾ.ವಿಷ್ಣುವರ್ಧನ್ ಅವರ 25 ಅಡಿ ಎತ್ತರ ಪ್ರತಿಮೆ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದ್ದು, ಈ ಕುರಿತು ನಟ ಕಿಚ್ಚ ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.

 

ನಟ ವಿಷ್ಣುವರ್ಧನ್ ಅವರ 75 ನೇ ಹುಟ್ಟುಹಬ್ಬದ ಅಂಗವಾಗಿ ಈ ಯೋಜನೆ ಸಿದ್ದಪಡಿಸಲಾಗಿದೆ. ಸುದೀಪ್, ಉದ್ಯಮಿ ಅಶೋಕ್ ಖೇಣಿ, ಡಾ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಜೊತೆಗೂಡಿ ಈ ಜಾಗ ಖರೀದಿಸಿದ್ದಾರೆ.

 

ಈ ಸ್ಥಳದಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ, ಪುಸ್ತಕ ಬಂಡಾರ, ಫೋಟೋ ಗ್ಯಾಲರಿ ನಿರ್ಮಾಣ ಮಾಡಲಾಗುತ್ತದೆ. ಪ್ರತಿದಿನ ಸಂಜೆ 6 :30 ಕ್ಕೆ ಲೇಸರ್ ಶೋ ಕೂಡ ನಡೆಯಲಿದೆ. ಕ್ಷೇತ್ರದ ನಿರ್ಮಾಣಕ್ಕಾಗಿ 500 ಅಭಿಮಾನಿಗಳಿಂದ ದೇಣಿಗೆ ಸಂಗ್ರಹ ಮಾಡಲಾಗುವುದು. 1 ವರ್ಷದಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುತ್ತದೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

https://x.com/KicchaSudeep/status/1968656677143564581?ref_src=twsrc%5Etfw%7Ctwcamp%5Etweetembed%7Ctwterm%5E1968656677143564581%7Ctwgr%5Eb56e58682fcc831edb98ce3eeb7a4df669e22ea9%7Ctwcon%5Es1_c10&ref_url=https%3A%2F%2Fkannadadunia.com%2Fconstruction-of-25-feet-tall-dr-vishnuvardhan-statue-in-bengaluru-kiccha-sudeep-releases-blueprints-watch-video%2F

 

TAGGED:#tallstatue #DrVishnuvardhan #adventurous #lion #Kiccha #releases #blueprints
Share This Article
Facebook Twitter Copy Link Print
Previous Article ಇನ್ಮುಂದೆ ವಾಹನದ ನಂಬರ್ ಪ್ಲೇಟ್​ನಲ್ಲಿ ಹೆಸರು, ಲಾಂಛನ ಹಾಕಿಸಿದ್ರೆ ಬೀಳುತ್ತೆ ದಂಡ
Next Article Robo Shankar Passes Away ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್ ಇನ್ನಿಲ್ಲ

Popular Posts

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

You Might Also Like

ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?