Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold Rate Today: ಬಂಗಾರದ ಬೆಲೆಯಲ್ಲಿ ಮತ್ತೆ ಏರಿಕೆ… 10 ಗ್ರಾಮ್‌ ಚಿನ್ನದ ದರ ಎಷ್ಟಾಗಿದೆ?
ದೇಶಕರ್ನಾಟಕಪ್ರಮುಖ

Gold Rate Today: ಬಂಗಾರದ ಬೆಲೆಯಲ್ಲಿ ಮತ್ತೆ ಏರಿಕೆ… 10 ಗ್ರಾಮ್‌ ಚಿನ್ನದ ದರ ಎಷ್ಟಾಗಿದೆ?

Share
1 Min Read
SHARE

newsics.com

ಇಳಿಕೆಯಾಗಿದ್ದ ಚಿನ್ನ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ದಸರಾ ಮತ್ತು ದೀಪಾವಳಿ ಸಮಯದಲ್ಲಿ ಭರ್ಜರಿಯಾಗಿ ಬೆಲೆ ಹೆಚ್ಚುತ್ತಿದ್ದು, ಚಿನ್ನ ಬೆಳ್ಳಿ ಕೊಳ್ಳುವವರಿಗೆ ಶಾಕ್‌ ಎದುರಾದಂತಿದೆ.. ಸಾಮಾನ್ಯವಾಗಿ ಹಬ್ಬದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಆದರೆಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು  ಹೆಚ್ಚಳಗೊಂಡಿದೆ. ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ ಮತ್ತೊಮ್ಮೆ 10,200 ರೂ ಗಡಿ ದಾಟಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,330 ರುಪಾಯಿ ಆಗಿದೆ.

 

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,050 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,330 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,500 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,330 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,050 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,330 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,330 ರೂ

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಗೋವಾ ಸಾರಿಗೆ ಬಸ್- ಕಾರು ನಡುವೆ ಅಪಘಾತ: ಮೂವರು ಸಾವು
Next Article ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಮತ್ತು ಭಾವಚಿತ್ರ ಕೆತ್ತಿಸಿದ ಮಹಿಳೆ

Popular Posts

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?