Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಮತ್ತು ಭಾವಚಿತ್ರ ಕೆತ್ತಿಸಿದ ಮಹಿಳೆ
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಮತ್ತು ಭಾವಚಿತ್ರ ಕೆತ್ತಿಸಿದ ಮಹಿಳೆ

Share
1 Min Read
SHARE

newsics.com

ಬಳ್ಳಾರಿ: ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಪಾರ್ವತಮ್ಮ ತಮ್ಮ 15 ತಿಂಗಳುಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ತಮ್ಮ ಮನೆಯ ಮುಖ್ಯದ್ವಾರಕ್ಕೆ ಸಿಎಂ ಸಿದ್ದರಾಮಯ್ಯ ಭಾವಚಿತ್ರದ ಕೆತ್ತನೆ ಮಾಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯಗೆ ವಿನೂತನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮುಖ್ಯದ್ವಾರ ವೀಕ್ಷಣೆಗಾಗಿ ಪಕ್ಕದ ಊರಿನಿಂದ ಜನ ಆಗಮಿಸುತ್ತಿದ್ದಾರೆ.

ತಮ್ಮ ಆರ್ಥಿಕ ಸಮಸ್ಯೆಯಿಂದ ಬಾಗಿಲು ದುರಸ್ಥಿ ಮಾಡಲು ಸಾಧ್ಯವಾಗಿರಲಿಲ್ಲ, ಇದೀಗ ಗೃಹಲಕ್ಷ್ಮೀ ಯೋಜನೆ ಅವರಿಗೆ ಕೈಹಿಡಿದ್ದು, ಈ ಹಣಕಾಸಿನಿಂದ ಅವರು ನೂತನ ಬಾಗಿಲನ್ನು ಹಾಕಿಸಿಕೊಂಡಿದ್ದಾರೆ.

ಮನೆಯ ಮುಂಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಹಾಕುವುದರ ಜೊತೆಗೆ, ದಂಪತಿ ಹೊಸ ಬಾಗಿಲಿನ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ನೆಟ್ಟಿಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

TAGGED:#Woman #CM #Siddaramaiah's #portrait #doorstep #Grihalakshmi #money
Share This Article
Facebook Twitter Copy Link Print
Previous Article Gold Rate Today: ಬಂಗಾರದ ಬೆಲೆಯಲ್ಲಿ ಮತ್ತೆ ಏರಿಕೆ… 10 ಗ್ರಾಮ್‌ ಚಿನ್ನದ ದರ ಎಷ್ಟಾಗಿದೆ?
Next Article ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?