Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School holidays: ನಾಳೆಯಿಂದಲೇ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ; ಮತ್ತೆ ಶಾಲೆ ಯಾವಾಗ ಓಪನ್?
ಕರ್ನಾಟಕಪ್ರಮುಖ

School holidays: ನಾಳೆಯಿಂದಲೇ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ; ಮತ್ತೆ ಶಾಲೆ ಯಾವಾಗ ಓಪನ್?

Share
1 Min Read
SHARE

newsics.com

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆಯಿಂದ ಅ.7 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ರಜೆಯ ಅವಧಿಯು ದಸರಾ ಹಬ್ಬ, ಗಾಂಧಿ ಜಯಂತಿ ಮತ್ತು ವಾಲ್ಮೀಕಿ ಜಯಂತಿ ರಜೆಗಳನ್ನು ಒಳಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕದ ಎಲ್ಲಾ ಶಾಲಾ ಮಕ್ಕಳಿಗೆ ಈ ರಜೆ ಅನ್ವಯಿಸುತ್ತದೆ. ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ನಾಳೆಯಿಂದ ಅಂದರೆ ಸೆ. 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ಒಟ್ಟು 18 ದಿನ ಹಬ್ಬದ ರಜೆ ಘೋಷಿಸಿದೆ. ಆದರೆ ಕಡ್ಡಾಯವಾಗಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ರಜೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಅನ್ವಯವಾಗಲಿದ್ದು, ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಂದ ವಿರಾಮ ಸಿಗಲಿದೆ.

TAGGED:#Dussehra #vacation #school #children #tomorrow
Share This Article
Facebook Twitter Copy Link Print
Previous Article Actor Vijay ತಮಿಳು ನಟ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ
Next Article ಎಣ್ಣೆ ಹೊಡೆಯುವಾಗ ಅಪ್ಪಿ ತಪ್ಪಿಯೂ ಇಂತಹ ಪದಾರ್ಥಗಳನ್ನು ಸೇವಿಸಬೇಡಿ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?