Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Security Breach: ಭದ್ರತೆಯ ನಡುವೆಯೂ ನಟ-ರಾಜಕಾರಣಿ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ
ದೇಶಪ್ರಮುಖ

Security Breach: ಭದ್ರತೆಯ ನಡುವೆಯೂ ನಟ-ರಾಜಕಾರಣಿ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ

Share
1 Min Read
SHARE

newsics.com

ಚೆನ್ನೈ: ನಟ, ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ಮನೆಗೆ ಅಪರಿಚಿತ ಯುವಕನೊಬ್ಬ ನುಗ್ಗಿ ಸಂಚಲನ ಮೂಡಿಸಿರುವ ಘಟನೆ ಬೆಳಕಿಗೆ ಬಂದಿದ್ದು ಇದರ ಬೆನ್ನಲ್ಲೇ ಭದ್ರತಾ ಲೋಪದ ಕುರಿತು ಪ್ರಶ್ನೆಗಳು ಮೂಡಿವೆ.

ಚೆನ್ನೈ ನ ನೀಲಂಕರೈ ನಿವಾಸದಲ್ಲಿ ಈ ಘಟನೆ ನಡೆದಿದ್ದು ಅಪರಿಚಿತ ಯುವಕ ಮನೆಯ ಟೆರೇಸ್ ಮೇಲೆ ಕುಳಿತಿರುವುದು ಭದ್ರತಾ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ ಈ ಕೂಡಲೇ ಎಚ್ಚೆತ್ತ ಸಿಬ್ಬಂದಿಗಳು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರು ಹೇಳಿದ್ದೇನು?
ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ನಟ ವಿಜಯ್ ಅವರ ಮನೆಗೆ ನುಗ್ಗಿದ ಯುವಕನನ್ನು ಅರುಣ್ (೨೪) ಎಂದು ಗುರುತಿಸಲಾಗಿದೆ ಆತ ಮಾನಸಿಕ ಅಸ್ವಸ್ಥನಾಗಿದ್ದು ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಅಲ್ಲದೆ ಆತ ನಟ ವಿಜಯ್ ಅವರ ಅಪ್ಪಟ ಅಭಿಮಾನಿಯಾಗಿದ್ದಾನೆ ಎಂದು ಹೇಳಿಕೊಂಡಿದ್ದ ಹಾಗಾಗಿ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ಬಂದಿರುವುದಾಗಿ ಹೇಳಿಕೊಂಡಿದ್ದಾನೆ ಆದರೆ ಮನೆಯೊಳಗೆ ಹೇಗೆ ಬಂದ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಭದ್ರತಾ ಲೋಪ:
ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವ ವಿಜಯ್ ಅವರಿಗೆ ಕೇಂದ್ರ ಗೃಹ ಸಚಿವಾಲಯದಿಂದ ವೈ-ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ ಆದರೂ ಭದ್ರತಾ ವ್ಯವಸ್ಥೆಗಳನ್ನು ಮೀರಿ ಅರುಣ್ ಹೇಗೆ ಮನೆಯೊಳಗೆ ಪ್ರವೇಶಿಸಿದ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ರಾಜಕೀಯ ಪ್ರವಾಸ:
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ತಯಾರಿ ನಡೆಸುತ್ತಿರುವ ವಿಜಯ್ ಈಗಾಗಲೇ ಹಲವೆಡೆ ಪ್ರವಾಸ ಕೈಗೊಂಡು ಪಕ್ಷದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ ಜೊತೆಗೆ ಮುಂಬರುವ ಚುನಾವಣೆಗೂ ಸಿದ್ಧತೆ ನಡೆಸುತ್ತಿದ್ದಾರೆ ಈ ನಡುವೆ ಅಪರಿಚಿತ ಯುವಕ ಮನೆಯೊಳಗೆ ಪ್ರವೇಶಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಎಣ್ಣೆ ಹೊಡೆಯುವಾಗ ಅಪ್ಪಿ ತಪ್ಪಿಯೂ ಇಂತಹ ಪದಾರ್ಥಗಳನ್ನು ಸೇವಿಸಬೇಡಿ

TAGGED:Security Breach: An unknown youth broke into actor-politician Vijay's house despite security
Share This Article
Facebook Twitter Copy Link Print
Previous Article ಎಣ್ಣೆ ಹೊಡೆಯುವಾಗ ಅಪ್ಪಿ ತಪ್ಪಿಯೂ ಇಂತಹ ಪದಾರ್ಥಗಳನ್ನು ಸೇವಿಸಬೇಡಿ
Next Article ‘ಕಾಂತಾರ ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?