Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ‘ಕಾಂತಾರ ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ
ಪ್ರಮುಖಮನರಂಜನೆ

‘ಕಾಂತಾರ ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

Share
1 Min Read
SHARE

newsics.com

ಮಣಿಪಾಲ: ರಿಷಬ್‌ ಶೆಟ್ಟಿ ನಟಿಸಿ-ನಿರ್ದೇಶನ ಮಾಡಿರುವ ಕಾಂತಾರ -ಅಧ್ಯಾಯ 1 ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳು ಮಾತ್ರ ಬಾಕಿಯಿದೆ. ಆದರೆ ಚಿತ್ರತಂಡ ಇದುವರೆಗೆ ಯಾವುದೇ ದೊಡ್ಡ ಮಟ್ಟದ ಪ್ರಮೋಶನ್‌ ಆರಂಭಿಸಿಲ್ಲ. ಆದರೆ ಇದೀಗ ಟ್ರೇಲರ್‌ ಬಿಡುಗಡೆ ದಿನಾಂಕದ ಬಗ್ಗೆ ಅಧಿಕೃತ ಘೋಷಣೆ ಹೊರಬಿದ್ದಿದೆ.
ಮೊದಲ ಕಾಂತಾರ ಚಿತ್ರದ ಅಮೋಘ ಯಶಸ್ಸಿನ ಬಳಿಕ ರಿಷಬ್‌ ಶೆಟ್ಟಿ ಅವರು ಕಾಂತಾರ-ಚಾಪ್ಟರ್‌ 1 ಚಿತ್ರವನ್ನು ಕೈಗೆತ್ತಿಕೊಂಡಿದ್ದರು. ಚಿತ್ರ ಸೆಟ್ಟೇರಿದ ದಿನದಿಂದಲೂ ಭಾರೀ ಪ್ರಚಾರ ಪಡೆದಿತ್ತು. ಆಗೊಮ್ಮೆ ಈಗೊಮ್ಮೆ ಕೇವಲ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿಕೊಂಡು ಬಂದಿದ್ದ ಚಿತ್ರತಂಡ ಇದೀಗ ರಿಲೀಸ್‌ಗೆ ಸಿದ್ದತೆ ನಡೆಸುತ್ತಿದೆ.
ವಿಜಯ್‌ ಕಿರಗಂದೂರು ಅವರು ಹೊಂಬಾಳೆ ಫಿಲಂಸ್‌ ಬ್ಯಾನರ್‌ನಡಿ ಕಾಂತಾರ-ಚಾಪ್ಟರ್‌ 1 ಚಿತ್ರ ನಿರ್ಮಾಣ ಮಾಡಿದ್ದಾರೆ. ಮೂಲಗಳ ಪ್ರಕಾರ ಇದು ಹೊಂಬಾಳೆ ನಿರ್ಮಾಣ ಮಾಡಿದ ಅತ್ಯಂತ ದುಬಾರಿ ಸಿನಿಮಾ.
ಕನ್ನಡ, ಇಂಗ್ಲೀಷ್‌ ಸೇರಿದಂತೆ ಏಳು ಭಾಷೆಗಳಲ್ಲಿ ಕಾಂತಾರ-ಚಾಪ್ಟರ್‌ 1 ಚಿತ್ರ ಅ.2ರಂದು ಏಕಕಾಲದಲ್ಲಿ ರಿಲೀಸ್‌ ಆಗಲಿದೆ. ಅಲ್ಲದೆ ಸ್ಪ್ಯಾನಿಶ್‌ ಭಾಷೆಗೂ ಚಿತ್ರ ಡಬ್‌ ಆಗಲಿದೆ. ಆಸ್ಟ್ರೇಲಿಯಾ, ಯುಕೆ, ಅಮೆರಿಕ ಸೇರಿ ವಿಶ್ವದ 30 ದೇಶಗಳಲ್ಲಿ ಕನ್ನಡದ ಈ ಚಿತ್ರ ತೆರೆಗೆ ಬರಲಿದೆ.
ಕಾಂತಾರ-ಚಾಪ್ಟರ್‌ 1 ಟ್ರೇಲರ್‌ ರಿಲೀಸ್‌ ದಿನಾಂಕದ ಬಗ್ಗೆ ಕಳೆದ ಕೆಲ ವಾರಗಳಿಂದ ಸುದ್ದಿಯಾಗುತ್ತಿತ್ತು. ಸೆ.20ರಂದು ಟ್ರೇಲರ್‌ ರಿಲೀಸ್‌ ಆಗಲಿದೆ ಎನ್ನಲಾಗಿತ್ತು. ಇದೀಗ ಹೊಂಬಾಳೆ ಫಿಲಂಸ್‌ ಕಾಂತಾರ-ಚಾಪ್ಟರ್‌ 1 ಚಿತ್ರದ ಟ್ರೇಲರ್‌ ಬಿಡುಗಡೆ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದೆ. ಸೆ.22ರಂದು ಮಧ್ಯಾಹ್ನ 12.45ಕ್ಕೆ ಕಾಂತಾರ-ಚಾಪ್ಟರ್‌ 1 ಚಿತ್ರದ ಅಧಿಕೃತ ಟ್ರೇಲರ್‌ ಹೊಂಬಾಳೆ ಫಿಲಂಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.

https://x.com/KantaraParva/status/1968940188727656696?ref_src=twsrc%5Etfw%7Ctwcamp%5Etweetembed%7Ctwterm%5E1968940188727656696%7Ctwgr%5E014eafea8cc6ca5c8033f72ef4498228791900ad%7Ctwcon%5Es1_c10&ref_url=https%3A%2F%2Fapi-news.dailyhunt.in%2F

Security Breach: ಭದ್ರತೆಯ ನಡುವೆಯೂ ನಟ-ರಾಜಕಾರಣಿ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ

TAGGED:'Kantara Chapter 1' movie trailer release date set
Share This Article
Facebook Twitter Copy Link Print
Previous Article Security Breach: ಭದ್ರತೆಯ ನಡುವೆಯೂ ನಟ-ರಾಜಕಾರಣಿ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ
Next Article Jubin Garg ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಭಾರತದ ಖ್ಯಾತ ಗಾಯಕ ಸಾವು

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?